ಶಿವಮೊಗ್ಗದಲ್ಲಿ ಕೋವಿಡ್ ಔಷಧ ಸಂಗ್ರಹಣಾ ಕೇಂದ್ರ ಆರಂಭಕ್ಕೆ ಸಿದ್ಧತೆ
Team Udayavani, Nov 24, 2020, 2:57 PM IST
ಶಿವಮೊಗ್ಗ: ಕೋವಿಡ್ ಔಷಧ ಸಂಗ್ರಹಣಾ ಕೇಂದ್ರ ಆರಂಭಿಸಲು ಮೆಗ್ಗಾನ್ ಆಸ್ಪತ್ರೆ ಹಾಗೂ ಜಿಲ್ಲಾ ಔಷಧಿ ಸಂಗ್ರಹಾಲಯದಲ್ಲಿ ಸಿದ್ಧತೆ ನಡೆಯುತ್ತಿವೆ.
ಈಗಾಗಲೇ ಮೆಗ್ಗಾನ್ ಆಸ್ಪತ್ರೆ ಹಾಗೂ ಜಿಲ್ಲಾ ಔಷಧ ಸಂಗ್ರಹಾಲಯದಲ್ಲಿ ಎರಡು ವಾಕ್ ಇನ್ ಕೂಲರ್ ಗಳನ್ನು ಇರಿಸಲಾಗಿದ್ದು ಇದರಲ್ಲಿ ಕೋವಿಡ್ ಲಸಿಕೆಗಳನ್ನು ಸಂಗ್ರಹಿಸಿ ಇಡಲಾಗುತ್ತದೆ ಎನ್ನಲಾಗಿದೆ. ಆದರೆ ಅಧಿಕಾರಿಗಳು ಹೇಳುವ ಪ್ರಕಾರ ಲಸಿಕೆಗಳನ್ನು ಎಲ್ಲಿ ಸಂಗ್ರಹಿಸಬೇಕು ಎಂಬು ಚರ್ಚೆ ನಡೆಯುತ್ತಿದ್ದು ಇನ್ನು ಒಂದು ದಿನದಲ್ಲಿ ಲಸಿಕೆ ಸಂಗ್ರಹ ಎಲ್ಲಿ ಮಾಡಬೇಕು ಎಂದು ತೀರ್ಮಾನಿಸಲಿದ್ದೇವೆ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸರಕಾರದ ಸೂಚನೆ ಪ್ರಕಾರ ಮೊದಲ ಹಂತದಲ್ಲಿ ಸಿರೆಂಜ್ ಸಂಗ್ರಹ ಮಾಡಲು ಸ್ಥಳಾವಕಾಶ ಮಾಡಿಕೊಳ್ಳಬೇಕು ಎಂದು ಹೇಳಿದೆ.
ಇದನ್ನೂ ಓದಿ:ಸಂಪುಟ ರಚನೆಯೋ ಅಥವಾ ಪುನಾರಚನೆಯೋ ಕಾದು ನೋಡಿ : ನಳಿನ್ ಕುಮಾರ್ ಕಟೀಲ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444