ಶಿವಮೊಗ್ಗದಲ್ಲಿ ಭಾರಿ ಕಂಪನ: ಭದ್ರಾ ಜಲಾಶಯದ ಸ್ಥಿತಿಗತಿ ಪರಿಶೀಲಿಸಿದ ಪ್ರಾಧಿಕಾರದ ಅಧ್ಯಕ್ಷೆ
Team Udayavani, Jan 22, 2021, 1:03 AM IST
ಶಿವಮೊಗ್ಗ : ಗುರುವಾರ ರಾತ್ರಿ ಸುಮಾರು 10.20ರ ಸಮಯದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ಬಾರಿ ಕಂಪನದ ಹಿನ್ನಲೆಯಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಪವಿತ್ರ ರಾಮಯ್ಯ ಅವರು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ತೆರಳಿ ಭದ್ರಾ ಜಲಾಶಯವನ್ನು ವೀಕ್ಷಣೆ ಮಾಡಿ ಜಲಾಶಯದ ಸ್ಥಿತಿಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಭದ್ರಾ ಕಾಡ ಪ್ರಾಧಿಕಾರವು ಸುಮಾರು 12ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದ್ದು, ಭದ್ರಾ ಜಲಾಶಯವು ಸುಮಾರು 5ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರು ಒದಗಿಸುವ ಮಹತ್ವಾಕಾಂಕ್ಷಿ ಯಾಜನೆಯಾಗಿರುತ್ತದೆ. ಲಕ್ಷಾಂತರ ರೈತರಿಗೆ ಭದ್ರಾ ಜಲಾಶಯವು ಜೀವನಾಡಿಯಾಗಿದ್ದು ಅಚ್ಚುಕಟ್ಟು ಭಾಗದ ರೈತರು ಇದನ್ನೇ ನಂಬಿ ಬದುಕುತ್ತಿದ್ದಾರೆ.
ಇದನ್ನೂ ಓದಿ:ಕಲ್ಲು ಗಣಿಗಾರಿಕೆಯಲ್ಲಿ ಡೈನಾಮೈಟ್ ಸ್ಫೋಟ 7ಕ್ಕೂ ಹೆಚ್ಚು ಕಾರ್ಮಿಕರು ಬಲಿ
ಭೂ ಕಂಪನದಿಂದ ಯಾವುದೇ ರೀತಿಯಲ್ಲಿ ಜಲಾಶಯಕ್ಕೆ ತೊಂದರೆಯಾಗುವುದಿಲ್ಲ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
MUST WATCH
ಹೊಸ ಸೇರ್ಪಡೆ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು