ಶಿವಮೊಗ್ಗ: ಅಪರಿಚಿತ ವಾಹನ ಹರಿದು ವೃದ್ಧೆಯ ದೇಹ ಛಿದ್ರ ಛಿದ್ರ
Team Udayavani, Jan 22, 2022, 11:40 AM IST
ಶಿವಮೊಗ್ಗ: ಜಿಲ್ಲೆಯ ತ್ಯಾವರೆಚಟ್ನಹಳ್ಳಿಯಲ್ಲಿ ಶನಿವಾರ ನಡೆದ ಭೀಕರ ಅಪಘಾತದಲ್ಲಿ ವೃದ್ಧೆಯ ದೇಹ ಛಿದ್ರ ಛಿದ್ರವಾಗಿದೆ.
ಹೊಳೆಹನಸವಾಡಿಯ ಕೆಂಚಮ್ಮ( 70) ಮೃತ ದುರ್ದೈವಿಯಾಗಿದ್ದು,ತ್ಯಾವರೆಚಟ್ನಹಳ್ಳಿಯ ಪೆಟ್ರೋಲ್ ಬಂಕ್ ಬಳಿ ಶರವೇಗದಲ್ಲಿ ಬಂದ ಅಪರಿಚಿತ ವಾಹನವೊಂದು ಹರಿದು ಸ್ಥಳದಿಂದ ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ವೃದ್ಧೆಯ ದೇಹ ಸಂಪೂರ್ಣ ಛಿದ್ರವಾಗಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿ ಬೀಳಿಸಿದೆ.
ಶಿವಮೊಗ್ಗ ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪರಿಚಿತ ವಾಹನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವೈಜ್ಞಾನಿಕ ಕಾಮಗಾರಿಯಿಂದ ಪ್ರವಾಹ ಸ್ಥಿತಿ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಸೊರಬ : ಎಸ್ಸೆಸ್ಸೆಲ್ಸಿ ಯಲ್ಲಿ ಸಮಾನ ಅಂಕ ಗಳಿಸುವ ಮೂಲಕ ಗಮನ ಸೆಳೆದ ಅವಳಿ ಸಹೋದರಿಯರು
ಮಳೆಯಿಂದ ಬೆಳೆ ನಷ್ಟ: ಸರ್ಕಾರ ಕೂಡಲೇ ರೈತರ ನೆರವಿಗೆ ಧಾವಿಸಬೇಕು; ಮಾಜಿ ಶಾಸಕ ಮಧು ಬಂಗಾರಪ್ಪ
ಸಾಗರ: ನೆಡುತೋಪು ಕಾವಲು ಕಾಯುತ್ತಿದ್ದವನಿಂದಲೇ ಪ್ಲಾಂಟೇಶನ್ನಿಂದ ಮರ ಕಳ್ಳತನ; ಆರೋಪಿಗಳ ಬಂಧನ