ಶಿವಮೊಗ್ಗ : ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ ಒಂದೇ ದಿನ 26 ಮಂದಿ ಸಾವು
Team Udayavani, May 12, 2021, 8:38 PM IST
ಶಿವಮೊಗ್ಗ : ಕೋವಿಡ್ ಸೋಂಕಿನಿಂದ ಬುಧವಾರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಸಾವು ಸಂಭವಿಸಿದ್ದು ಒಂದೇ ದಿನ 26 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
ಇಂದು ಜಿಲ್ಲೆಯಲ್ಲಿ 1067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯಲ್ಲಿನ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6514 ಇದ್ದು, ಇದುವರೆಗೂ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ 542 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ :ಚುನಾವಣಾ ಕರ್ತವ್ಯ ವೇಳೆ ಅಸುನೀಗಿದವರಿಗೆ 1ಕೋಟಿ ಪರಿಹಾರ ನೀಡಿ : ಅಲಹಾಬಾದ್ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ