ಕೆಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ನೇಮಕ
Team Udayavani, Apr 3, 2021, 11:40 PM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್. ಸಾಹು ಕಾರ್ ಅವರನ್ನು ನೇಮಕ ಮಾಡಲಾಗಿದೆ.
ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ.
ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ.
ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ 12 ವರ್ಷಗಳ ಕಾಲ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ :ಆರೋಗ್ಯದಲ್ಲಿ ಚೇತರಿಕೆ : ರಾಷ್ಟ್ರಪತಿ ಐಸಿಯುನಿಂದ ವಿಶೇಷ ವಾರ್ಡ್‌ಗೆ ಶಿಫ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊರಟದ್ದು ಕೊಲ್ಲೂರಿಗೆ; ತಲುಪಿದ್ದು ಗೋವಾಕ್ಕೆ! ಬಸ್ ಚಾಲಕನ ಯಡವಟ್ಟಿಗೆ ಯಾತ್ರಾರ್ಥಿಗಳು ಗರಂ
ಭಗತ್ ಸಿಂಗ್ ಕೈಬಿಟ್ಟಿಲ್ಲ , ಹೆಡ್ಗೆವಾರ್ ಸೇರ್ಪಡೆ ತಪ್ಪಿಲ್ಲ;
4ರ ಅದೃಷ್ಟ ಯಾರಿಗೆ? ರಾಜ್ಯಸಭೆ ಚುನಾವಣೆಯಲ್ಲಿ ಮತ್ತೆ ಕುದುರೆ ವ್ಯಾಪಾರದ ಭೀತಿ
ಕೆಎಸ್ಆರ್ಟಿಸಿ ಸಿಬಂದಿ ಕೊರತೆ; ನಿವೃತ್ತ ಚಾಲಕರ ಮೊರೆ
“ಇಸ್ಲಾಮಿಕ್ ಆಕ್ರಮಿತ ದೇಗುಲಗಳನ್ನು ತೆರವುಗೊಳಿಸುವುದೇ ನಮ್ಮ ಗುರಿ’