ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ : ಯುವಕ ಸಾವು
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್
Team Udayavani, Mar 8, 2021, 5:23 PM IST
ಮಂಗಳೂರು : ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು, ಮೃತನನ್ನು ಅನೀಶ್ (20) ಎಂದು ಗುರುತಿಸಲಾಗಿದೆ.
ಮೃತ ಯುವಕ ಕೆಪಿಟಿ ಕಾಲೇಜಲ್ಲಿ ಓದುತ್ತಿದ್ದು, ಇದರ ಜೊತೆಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಕೆಲಸ ಮಾಡಿಕೊಂಡಿದ್ದ. ಕ್ಯಾಂಟೀನ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಶಾರ್ಕ್ ಸರ್ಕ್ಯೂಟ್ ಆಗಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…