ಸಿದ್ದರಾಮಯ್ಯ ನನ್ನನ್ನ ಕಾಂಗ್ರೆಸ್ ಗೆ ಬರ್ತೀರಾ ಅಂತ ಕೇಳಿದ್ರು ಅಷ್ಟೇ : ಸೋಮಶೇಖರ್ ರೆಡ್ಡಿ
Team Udayavani, Feb 18, 2022, 11:45 AM IST
ಬೆಂಗಳೂರು : ನಿನ್ನೆ ಸದನದಲ್ಲಿ ಕಾಂಗ್ರೆಸ್ ನವರು ಧರಣಿ ಮಾಡ್ತಿದ್ದ ವೇಳೆ ನಾನು ಮರೆತು ಬಿಟ್ಟು ಹೋಗಿದ್ದ ನನ್ನ ಫೈಲ್ ತರಲು ಹೋಗಿದ್ದಾಗ ಸಿದ್ದರಾಮಯ್ಯ ಅವರು ಕರೆದು ಕಾಂಗ್ರೆಸ್ ಗೆ ಬರ್ತೀರಾ ಅಂತ ಕೇಳಿದ್ರು ಎಂದು ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಿದ್ಧರಾಮಯ್ಯ ಅವರಿಗೆ ನನ್ನ ತಮ್ಮನನ್ನ ಕೇಳುತ್ತೇನೆ ಎಂದು ಹೇಳಿದ್ದೇನೆ ಎಂದು ಹೇಳಿದರು.
ಕಾಂಗ್ರೆಸ್ನವರು ನಮಗೆ ಸಾಕಷ್ಟು ಕಿರುಕುಳ ಕೊಟ್ಟರು,ನಾವು ಬಿಜೆಪಿಯಲ್ಲೇ ಉಳಿಯುತ್ತೇವೆ.ಪಕ್ಷ ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಕಾಂಗ್ರೆಸ್ ಆಮಿಷ ಒಡ್ಡಿದ ವಿಚಾರವಾಗಿ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ