
ಕೋಟಿ ರೂ. ಲಂಚ ಕೊಟ್ಟು ಬಂದ ಪೊಲೀಸರು ವಸೂಲಿಗೆ ಇಳಿದಿದ್ದಾರೆ: ಸಿದ್ದರಾಮಯ್ಯ ಆಕ್ರೋಶ
Team Udayavani, Jan 23, 2023, 12:01 PM IST

ಬೆಂಗಳೂರು: ಪೊಲೀಸ್ ಅಧಿಕಾರಿಗಳು ಆಯಾ ಕಟ್ಟಿನ ಸ್ಥಳಕ್ಕೆ 80 ಲಕ್ಷದಿಂದ 1 ಕೋಟಿ ರೂ ವರೆಗೂ ಲಂಚ ಕೊಟ್ಟು ಬಂದಿದ್ದಾರೆ. ಹಾಗಾಗಿ ಪೊಲೀಸರು ಬೀದಿಬದಿ ವ್ಯಾಪಾರಿಗಳ ,ಹೋಟೆಲ್ ಗಳ ವಸೂಲಿಗೆ ಇಳಿದಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯ ಭ್ರಷ್ಟಾಚಾರದ ವಿರುದ್ದ ಜನಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಲಂಚ ಕೊಡದೆ ಯಾವುದೇ ರೀತಿಯ ಕೆಲಸಗಳು ಆಗುತ್ತಿಲ್ಲ. ಜನರು ರೋಸಿ ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಆಹಾರ ಕೊರತೆಯಿಂದ ಕಂಗೆಟ್ಟ ಪಾಕಿಸ್ತಾನದಲ್ಲೀಗ ಭಾರೀ ವಿದ್ಯುತ್ ಸಮಸ್ಯೆ; ಜನರು ಕಂಗಾಲು
ಈ ಬಾರಿಯ ಚುನಾವಣೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ 20 ಅಧಿಕ ಸ್ಥಾನದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಸೋಲಿನ ಭಯದಿಂದ ಬಿಜೆಪಿಯವರು ಬಿಬಿಎಂಪಿ ಚುನಾವಣೆ ನಡೆಸಲಿಲ್ಲ. ಪಾಲಿಕೆಗೆ ಚುನಾವಣೆ ನಡೆಸಿದ್ದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿತ್ತು ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ರಾಜ್ಯಾದ್ಯಂತ ಏಕಕಾಲಕ್ಕೆ ‘ಶಕ್ತಿ’ಗೆ ಚಾಲನೆ

ಶಾಸಕ ಪ್ರದೀಪ್ ಈಶ್ವರ್ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್

Drinking water ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಚರ್ಚೆ

ರಾಮನಗರ: ಟೋಲ್ ಸಿಬ್ಬಂದಿ ಹತ್ಯೆ ಪ್ರಕರಣ; ಇಬ್ಬರನ್ನು ಬಂಧಿಸಿದ ಪೊಲೀಸರು

District Incharge ಸಚಿವರ ನೇಮಕ; ಉಡುಪಿಗೆ ಹೆಬ್ಬಾಳ್ಕರ್; ವಿವರ ಇಲ್ಲಿದೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
