ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಒದಗಿಸುವಂತೆ ಸಿಎಂ ಬಳಿ ಸಿದ್ದರಾಮೇಶ್ವರ ಶ್ರೀ ಮನವಿ
Team Udayavani, Nov 14, 2020, 5:52 PM IST
ಬೆಂಗಳೂರು : ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಒದಗಿಸಿ ಕೊಡುವಂತೆ ಭೋವಿ ಸಮುದಾಯದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಸಿಎಂ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಶ್ರೀಗಳು ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ನಡೆದು ಮೂರು ತಿಂಗಳು ಆದರೂ ಇನ್ನು ಆರೋಪಿಗಳನ್ನು ಬಂಧಿಸಿಲ್ಲ ಅಲ್ಲದೆ ಈ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಪತ್ ರಾಜ್ ನನ್ನು ಇನ್ನು ಬಂಧಿಸಿಲ್ಲ ಕೂಡಲೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದರು.
ಅಖಂಡ ಶ್ರೀನಿವಾಸ್ ಮೂರ್ತಿ ಯನ್ನು ಜೀವಂತವಾಗಿ ಸುಡಲು ಸಂಪತ್ ರಾಜ್ ಪ್ರಯತ್ನ ಮಾಡಿದ್ದಾರೆ, ಅಲ್ಲದೆ ಶ್ರೀನಿವಾಸ್ ಮೂರ್ತಿ ಮೇಲೆ ದೌರ್ಜನ್ಯವನ್ನು ಎಸಗಿದ್ದಾನೆ ಕೂಡಲೇ ಆತನನ್ನು ಬಂಧಿಸಿ ಡಿಜಿ ಹಳ್ಳಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸುವಂತೆ ಸಿಎಂಗೆ ಶ್ರೀಗಳು ಮನವಿ ಮಾಡಿದರು.
ಇದನ್ನೂ ಓದಿ:ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿದಾಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಸತೀಶ್ ಜಾರಕಿಹೊಳಿ
ಶ್ರೀಗಳ ಮನವಿಗೆ ಪ್ರಿತಿಕ್ರಿಯಿಸಿದ ಮುಖ್ಯಮಂತ್ರಿಗಳು ಆದಷ್ಟು ಬೇಗ ಸಂಪತ್ ರಾಜ್ ಹಾಗೂ ಇದಕ್ಕೆ ಸಂಬಂಧ ಪಟ್ಟ ಆರೋಪಿಗಳನ್ನು ಬಂಧಿಸಲು ಕ್ರಮ ಜರಗಿಸುವುದಾಗಿ ಭರವಸೆಯನ್ನು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ