Udayavni Special

ರಾಜ್ಯದಲ್ಲಿ ಇರೋದು BSY ಸರಕಾರ, ಸಿದ್ದು ಸರಕಾರ ಇದ್ದಿದ್ದರೆ ಜನ ಮಣ್ಣು ತಿನ್ನುತ್ತಿದ್ದರೇನೋ

Team Udayavani, Aug 29, 2020, 5:22 PM IST

ರಾಜ್ಯದಲ್ಲಿ BSY ಸರಕಾರ ಇರೋದು, ಸಿದ್ದು ಸರಕಾರ ಇದ್ದಿದ್ದರೆ ಜನ ಮಣ್ಣು ತುನ್ನುತ್ತಿದ್ದರೇನೋ

ಬೆಂಗಳೂರು : ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾವಿದೆ ಒಂದು ವೇಳೆ ಸಿದ್ದರಾಮಯ್ಯ ಸರ್ಕಾವಿದ್ದರೆ ಜನರು ಮಣ್ಣು ತಿನ್ನುತ್ತಿದ್ದರೇನೋ ನಮ್ಮ ಸರ್ಕಾರದಲ್ಲಿ ಅಂಥಾದ್ದು ಯಾವುದೂ ಆಗೋದಿಲ್ಲ ಎಂದು ಹೇಳುವ ಮೂಲಕ ಕೇಂದ್ರ ಜಿಎಸ್ಟಿ ಹಣ ಕೊಡದಿದ್ರೆ ಜನರು ಮಣ್ಣು ತಿನ್ನಬೇಕಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಜಿಲ್ಲಾ ಬಂಜಾರ ಸಮುದಾಯ ಭವನ ಉದ್ಘಾಟನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಕೋವಿಡ್ ಬಂದಿದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ.

ಇಂತಹ ಸಂದರ್ಭದಲ್ಲಿ ರಾಜ್ಯಕ್ಕೆ ತೊಂದರೆ ಆಗಬಾರದು ಅನ್ನೋ ಕಾರಣಕ್ಕೆ ಚರ್ಚೆ ಮಾಡಿದ್ದೇವೆ ಅದು ಒಂದು ಹಂತಕ್ಕೆ ಬಂದಿದೆ. ರಾಜ್ಯಕ್ಕೆ ಬಡ್ಡಿ ಮತ್ತು ಅಸಲು ಭಾರ ಆಗೋದಿಲ್ಲ ರಾಜ್ಯಕ್ಕೆ ಭಾರ ಆಗದಿರೋ ವ್ಯವಸ್ಥೆಯನ್ನ ಕೇಂದ್ರ ಸರ್ಕಾರ ಸೂಚಿಸಿದೆ.

ಇವತ್ತು ಅಥವಾ ನಾಳೆ ಅದು ಲಿಖಿತ ರೂಪದಲ್ಲಿ ಬರುತ್ತದೆ. ಲಿಖಿತ ರೂಪದಲ್ಲಿ ಬಂದ ನಂತರ ಸ್ಪಷ್ಟವಾದ ಅಭಿಪ್ರಾಯ ತಿಳಿಸುತ್ತೇವೆ‌. ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಎಲ್ಲವೂ ಒಟ್ಟಾಗಿ ಚರ್ಚಿಸಲಾಗಿದೆ.

ಸಿದ್ದರಾಮಯ್ಯ ಮುತ್ಸದ್ದಿ ರಾಜಕಾರಣಿ, ಅತಿ ಹೆಚ್ಚು ಬಜೆಟ್ ಮಂಡಿಸಿದ್ದಾರೆ, ಇದನ್ನ ಬಗೆಹರಿಸಲು ಪರಿಹಾರ ಹೇಳಬೇಕು. ಸಿದ್ದರಾಮಯ್ಯ ಇದರಲ್ಲಿ ರಾಜಕಾರಣ ಮಾಡಬಾರದು ಎಂದರು.

ಇನ್ನೂ ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು ಮೊನ್ನೆ ಒಂದೇ ದಿನ ಸಿಸಿಬಿಯವರು ಇನ್ನೂರು ಕೆ.ಜಿ.ಗಾಂಜಾ ವನ್ನು ಕೇಂದ್ರದ ‌ ನರ್ಕೋಟಿಕ್ಸ್ ಟೀಂನವರು ಸೀಜ್ ಮಾಡಿದ್ದಾರೆ. ಅವರಿಗೆ ಕೆಲವೊಂದು ಸುಳಿವು ಸಿಕ್ಕಿವೆ. ಡ್ರಗ್ಸ್ ಮಾರಾಟ, ಡ್ರಗ್ಸ್ ಸೇವನೆಯಂಥಾ ಕಾನೂನು ಬಾಹಿರ ಕೆಲಸಕ್ಕೆ ಕೈ ಹಾಕಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವದು. ಅಷ್ಟೇ ಅಲ್ಲದೆ ಅಂಥವರಿಗೆ ಜೈಲು ಶಿಕ್ಷೆ ಆಗೋದಕ್ಕೆ ಇರೋ ವಿಶೇಷ ಕಾನೂನಿನ ಅಡಿಯಲ್ಲಿ ಶಿಕ್ಷೆ ಕೊಡಿಸಲಾಗುವುದು ಎಂದರು.

ಹಲವಾರು ವರ್ಷದಿಂದ ಡ್ರಗ್ ಮಾಫಿಯಾಗೆ ಯಾವುದೇ ಕ್ರಮವನ್ನ ಸರ್ಕಾರಗಳು ತೆಗೆದುಕೊಂಡಿಲ್ಲ. ನಾನು ವಾರ್ ಆನ್ ಡ್ರಗ್ ಅಂತಾ ಡಿಕ್ಲೇರ್‌ ಮಾಡಿದ್ದೇನೆ. ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಇಲ್ಲಿಗೆ ನಿಲ್ಲೋದಿಲ್ಲ, ಡ್ರಗ್ ಗಳು ನಾನಾ ರೂಪದಲ್ಲಿ ಬರುತ್ತಾ ಇವೆ. ಚಾಕೊಲೇಟ್, ಸಣ್ಣ ಪೇಪರ್, ಟ್ಯಾಬ್ಲೆಟ್ ರೂಪದಲ್ಲಿ ಡ್ರಗ್ ಬರುತ್ತಿವೆ, ಎಲ್ಲವನ್ನೂ ನಿಯಂತ್ರಣ ಮಾಡುವ ರೂಪದಲ್ಲಿ ಜಾಲ ಬೀಸಿದ್ದೇವೆ.

ವಿದೇಶಿಯರು ಹೆಚ್ಚಾಗಿ ಇದರಲ್ಲಿ ತೊಡಗಿದ್ದಾರೆ, ಇನ್ನೂ ದೊಡ್ಡ ಪ್ರಮಾಣದಲ್ಲಿ ಕಾರ್ಯಾಚರಣೆ ಮಾಡಿ ಬೇರು ಸಮೇತ ಕಿತ್ತು ಹಾಕುವ ಕೆಲಸ ಮಾಡಲಾಗುವುದು.

ಶಾಲಾ‌ ಕಾಲೇಜುಗಳು ಆರಂಭವಾದ ಮೇಲೆ ಈ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಕಾರ್ಯಕ್ರಮ ಆಯೋಜಿಲಾಗುವುದು. ಶಿಕ್ಷಣ ಸಂಸ್ಥೆ, ಹಾಸ್ಟೇಲ್ ಗಳಲ್ಲಿ ಡ್ರಗ್ ಸಿಕ್ಕರೆ ಅಲ್ಲಿನ ಆಡಳಿತ ಮಂಡಳಿಯನ್ನೇ ಹೊಣೆಗಾರಿಕೆ ಮಾಡಲಾಗುವುದು ಎಂದು ಈಗಾಗಲೆ ಹೇಳಿದ್ದು ಅದನ್ನ ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುವುದು ಎಂದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ

ಸರ್ಕಾರದ ಪ್ರತಿನಿಧಿಗಳು ಜನರ ಬಳಿ ಹೋಗ್ತಿಲ್ಲ, ಜನರ ಪಾಲಿಗೆ ಸರ್ಕಾರ ಸತ್ತಿದೆ: ಸಿದ್ದರಾಮಯ್ಯ

ವ್ಯಾಟ್ಸಾಪ್ ಮೂಲಕ ಮಕ್ಕಳ ಆಕ್ಷೇಪಾರ್ಹ ವಿಡಿಯೋ ದಂಧೆ ನಡೆಸುತ್ತಿದ್ದ ನಟನ ವಿರುದ್ಧ ಪ್ರಕರಣ

ವ್ಯಾಟ್ಸಾಪ್ ಮೂಲಕ ಮಕ್ಕಳ ಆಕ್ಷೇಪಾರ್ಹ ವಿಡಿಯೋ ದಂಧೆ ನಡೆಸುತ್ತಿದ್ದ ನಟನ ವಿರುದ್ಧ ಪ್ರಕರಣ

ಶಸ್ತ್ರಾಸ್ತ್ರ ಹೋರಾಟ ಭ್ರಮನಿರಸನ: ದಾಂತೇವಾಡದ 32 ಮಂದಿ ನಕ್ಸಲೀಯರು ಪೊಲೀಸರಿಗೆ ಶರಣು

ಶಸ್ತ್ರಾಸ್ತ್ರ ಹೋರಾಟ ಭ್ರಮನಿರಸನ: ದಾಂತೇವಾಡದ 32 ಮಂದಿ ನಕ್ಸಲೀಯರು ಪೊಲೀಸರಿಗೆ ಶರಣು

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಬಂಗಾರಪ್ಪ ಸ್ಮಾರಕ ನಿರ್ಮಣಕ್ಕೆ ಒಂದು ಕೋಟಿ ರೂ, ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್

ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್

ಕುಂಭಾಸಿ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನ : ಸಂಭ್ರಮದ ವಿಜಯ ದಶಮಿ

ಕುಂಭಾಸಿ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನ : ಸಂಭ್ರಮದ ವಿಜಯ ದಶಮಿ

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್

ಆಗ್ನೇಯ ಪದವೀಧರ ಕ್ಷೇತ್ರವನ್ನು ವೈ.ಎ. ನಾರಾಯಣಸ್ವಾಮಿ ಅಪವಿತ್ರಗೊಳಿಸಿದ್ದಾರೆ: ಡಾ.ಹಾಲನೂರ್

ಕುಂಭಾಸಿ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನ : ಸಂಭ್ರಮದ ವಿಜಯ ದಶಮಿ

ಕುಂಭಾಸಿ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನ : ಸಂಭ್ರಮದ ವಿಜಯ ದಶಮಿ

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

Watch Live: ದಸರಾ ಮಹೋತ್ಸವ-ಚಿನ್ನದ ಅಂಬಾರಿಯ ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಮೈಸೂರು ಜಂಬೂ ಸವಾರಿ 2020: ನಂದಿ ಧ್ವಜ ಪೂಜೆಗೆ ಸಿದ್ಧತೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

ಡಿಸಿಎಂ ಕಾರಜೋಳ ಕುಟುಂಬದ ಸಂಕಷ್ಟ ಪರಿಹಾರಕ್ಕಾಗಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.