ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಲಿಲ್ಲ: ಸಿದ್ದರಾಮಯ್ಯ ಸ್ಪಷ್ಟನೆ
Team Udayavani, Dec 19, 2020, 8:37 PM IST
ಬೆಂಗಳೂರು: ಕೊಡವರು ಗೋ ಮಾಂಸ ತಿನ್ನುತ್ತಾರೆಂದು ನಾನು ಹೇಳಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಅವರು, ಕೊಡವ ಸಂಸ್ಕೃತಿ ಬಗ್ಗೆ ನನಗೆ ಅಪಾರವಾದ ಗೌರವವಿದೆ. ನನ್ನ ಹೇಳಿಕೆ ತಪ್ಪು ಗ್ರಹಿಕೆಯಿಮದ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ಕೊಡವ ಸಮುದಾಯಕ್ಕೆ ನೋವಾಗಿದ್ದಾರೆ ಈ ಬಗ್ಗೆ ನಾನು ವಿಷಾದಿಸುತ್ತೇನೆ ಎಂದು ತಿಳಿಸಿದ್ದಾರೆ.
ನನ್ನ ನೆರೆ ಜಿಲ್ಲೆಯಾದ ಕೊಡಗಿನ ಸಂಸ್ಕೃತಿ ಬಗ್ಗೆ ನನಗೆ ಅರಿವಿದೆ, ವಿಶೇಷವಾದ ಗೌರವವೂ ಇದೆ. ಆಡು, ಕುರಿ, ಕೋಳಿ, ಹಂದಿ, ದನ ಹೀಗೆ ನಮ್ಮಲ್ಲಿ ಭಿನ್ನ ಆಹಾರ ಸಂಸ್ಕೃತಿ ಇದೆ. ಆಹಾರಕ್ಕೆ ಜಾತಿ-ಧರ್ಮಗಳನ್ನು ಗಂಟು ಹಾಕುವುದು ತಪ್ಪು ಎಂಬರ್ಥದಲ್ಲಿ ನಾನು ಹೇಳಿದ್ದೇನೆಯೇ ಹೊರತು, ಕೊಡವರು ಬೀಫ್ ತಿನ್ನುತ್ತಾರೆಂದು ನಾನು ಹೇಳಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಬರಿಗಾಲಲ್ಲೇ ಏಕಾಂಗಿಯಾಗಿ ಮತಯಾಚನೆಗೆ ಹೊರಟ ನಿಡುವಾಳೆ ಕ್ಷೇತ್ರದ ಚುನಾವಣಾ ಅಭ್ಯರ್ಥಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್