ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್

Team Udayavani, May 11, 2021, 7:14 PM IST

ಏ ನಾಲಾಯಕ್ ಫೋನ್ ಇಡು…. : ಮೃತಪಟ್ಟ ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಆಡಿಯೋ ವೈರಲ್

ಬನಹಟ್ಟಿ: ಕೋವಿಡ್‌ನಿಂದಾಗಿ ಬೆಡ್ ಹಾಗು ಆಕ್ಸಿಜನ್ ದೊರಕದ ಕಾರಣ ಎಲ್ಲಿಯೂ ಆಸ್ಪತ್ರೆಯೊಳಗೆ ಸೇರದೆ ಕೊನೆಗೂ ೧೨ ಗಂಟೆಯೊಳಗಾಗಿ ವಿಜಯಪುರ ಹಾಗು ಬಾಗಲಕೋಟೆ ಜಿಲ್ಲೆಯಾದ್ಯಂತ ಕಾರ್ ಮೂಲಕ ಪ್ರದಕ್ಷಿಣೆ ಹಾಕಿ ಕೊನೆಗೂ ಕುಟುಂಬಸ್ಥರ ಮಧ್ಯೆ ವಾಹನದಲ್ಲಿಯೇ ಮೃತಪಟ್ಟಿದ್ದ ಕುಟುಂಬದವರು ದೂರವಾಣಿ ಮೂಲಕ ಶಾಸಕರೊಂದಿಗೆ ಮಾತನಾಡುವ ಸಂದರ್ಭ “ಏ ನಾಲಾಯಕ್ ಫೋನ್ ಇಡು, ದೊಡ್ಡ ಕಿಸಾಮತಿ ಮಾಡಿದೆ… ಎಂಬ ಪದಬಳಕೆಯಿಂದ ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ ನಿಂದಿಸಿದ್ದರ ಬಗ್ಗೆ ಆಡಿಯೋ ವೈರಲ್ ಆಗಿದೆ.

ಕಳೆದ ರವಿವಾರದಂದು ಉಸಿರಾಟ ತೊಂದರೆಯಿಂದ ಆಸಂಗಿ ಗ್ರಾಮದ ಸಂಜು ಗಾಯಕವಾಡ(42) ಎಂಬಾತ ಕೋವಿಡ್ ಸೋಂಕಿನಿಂದ ಅಸುನೀಗಿದ್ದ. ಈ ನಿಮಿತ್ತವಾಗಿ ಸಹೋದರ ಅಶೋಕ ಗಾಯಕವಾಡ ದೂರವಾಣಿಯ ಮೂಲಕ ಶಾಸಕ ಸಿದ್ದು ಸವದಿಗೆ ಕರೆ ಮಾಡಿ, ನಮ್ಮಣ್ಣನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯಲಾರದೆ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ತೋರಿಸುವಂತೆ ಪತ್ರ ಬರೆದುಕೊಟ್ಟರು. ಅಲ್ಲಿಯೂ ಕೂಡಾ ಬೆಡ್ ದೊರೆಯದೆ ಮೃತ ಪಟ್ಟರು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಸವದಿಯವರು ಎಲ್ಲಾರೂ ಮುಂಜಾಗ್ರತೆಯ ಕ್ರಮಗಳನ್ನು ಕೈಗೊಳ್ಳಬೇಕು. ಒಂದಿಬ್ಬರಿಗೆ ಬಂದಿದ್ದರೆ ಏನಾದರೂ ಮಾಡಬಹುದಾಗಿತ್ತು. ಲಕ್ಷಾಂತರ ಜನರಿಗೆ ರೋಗ ಬಂದಿದೆ. ಸರ್ಕಾರ ಹಾಗೂ ಮಾಧ್ಯಮಗಳು ಈ ಕುರಿತು ಸಾಕಷ್ಟು ಜಾಗೃತಿ ಕಾರ್ಯಗಳನ್ನು ಮಾಡುತ್ತಿವೆ ಎಂದರು.

ಇದನ್ನೂ ಓದಿ :ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

ಆಗ ಅಶೋಕ ಗಾಯಕವಾಡ ಈಗ ರೋಗ ಬಂದಿದೆ, ‘ನೀವು ಶಾಸಕರು ಹೌದಿಲ್ಲೊ, ನೀವು ಸರ್ಕಾರಿ ದವಾಖಾನೆ ಮುಂದ ಕೂಡ್ರಬೇಕು, ಆಗ ಶಾಸಕರು ಅದನ್ನು ಒಮ್ಮೆಲೆ ಚಾಲೂ ಮಾಡಾಕ ಬರುದಿಲ್ಲ ಎಂದರು. ನಿಮ್ಮನ್ನು ಮನ್ಯಾಗ ಕುಂಡ್ರಾಕ ಆರಿಸಿಕೊಟ್ಟಿಲ್ಲ. ಮೊನ್ನೆ ಕೋಟಿಗಟ್ಟಲೆ ಹಣ ಖರ್ಚ ಮಾಡಿ ಮದುವಿ ಮಾಡಿದೆ’ ಎಂದಾಗ.

ಆಗ ಶಾಸಕ ಸವದಿ ಅದನ್ನು ಒಮ್ಮೆಲೆ ಚಾಲೂ ಮಾಡಾಕ ಬರುದಿಲ್ಲ “ಏ ನಾಲಾಯಕ ಫೋನ್ ಇಡು, ದೊಡ್ಡ ಕಿಸಾಮತಿ ಮಾಡಿದೆ ಎಂದು ಫೋನ್ ಇಟ್ಟರು. ಈ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.

ಟಾಪ್ ನ್ಯೂಸ್

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

bhima sankalpa

ಶೋಷಿತರಿಗೆ ಸಮಾನ ಅವಕಾಶಕ್ಕೆ ಬದ್ಧ -“ಭೀಮ ಸಂಕಲ್ಪ” ಸಮಾವೇಶಕ್ಕೆ ಸಿದ್ದರಾಮಯ್ಯ ಚಾಲನೆ

THUNDER LIGHTENING

Mansoon: ರಾಜ್ಯದ ಕೆಲವೆಡೆ ಮುಂದುವರಿದ ಮಳೆ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

5-gangavathi

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ