ಶಿವಮೊಗ್ಗ ಬಿಜೆಪಿ ಕಚೇರಿಗೆ ಯುವ ಕ್ರಾಂಗ್ರೆಸ್ಸಿಗರ ಮುತ್ತಿಗೆ ಯತ್ನ: ಉದ್ವಿಗ್ನ ಸ್ಥಿತಿ
Team Udayavani, Feb 17, 2022, 11:16 AM IST
ಶಿವಮೊಗ್ಗ: ಸಚಿವ ಈಶ್ವರಪ್ಪ ಹೇಳಿಕೆ ಖಂಡಿಸಿ, ಜಿಲ್ಲಾ ಬಿಜೆಪಿ ಕಚೇರಿಗೆ ಯುವ ಕಾಂಗ್ರೆಸ್ಸಿಗರು ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಗುರುವಾರ ನಡೆದಿದೆ.
ಶಿವಮೊಗ್ಗದ ದೀನ ದಯಾಳ್ ರಸ್ತೆಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಗೆ ಮುತ್ತಿಗೆ ಹಾಕಿ, ಕೆಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಎಂಬ ವಿವಾದಾತ್ಮಕ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ನಾನು ರಾಷ್ಟ್ರ ಭಕ್ತ, ಡಿಕೆಶಿ ರಾಜಿನಾಮೆ ಕೊಡಲಿ: ಸಚಿವ ಈಶ್ವರಪ್ಪ
ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕೆಂದು ಯುವ ಕಾಂಗ್ರೆಸ್ಸಿಗರು ಒತ್ತಾಯಿಸಿದರು.
ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ತಡೆದು, ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!