ಸರ್ಕಾರ ಅನುಮತಿ ನೀಡಿದರೂ ತೆರೆಯದ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು

Team Udayavani, Nov 18, 2020, 4:06 PM IST

ಸರ್ಕಾರ ಅನುಮತಿ ನೀಡಿದರೂ ತೆರೆಯದ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು

ಪುಣೆ: ನಗರದಲ್ಲಿ ಮಲ್ಟಿಪ್ಲೆಕ್ಸ್‌ ಸೇರಿದಂತೆ ಎಲ್ಲಾ ರೀತಿಯ ಚಿತ್ರಮಂದಿರಗಳನ್ನು ತೆರೆಯಬಹುದು ಎಂದು ರಾಜ್ಯ ಸರ್ಕಾರ ಆದೇಶ ನೀಡಿದರೂ, ಸಿಂಗಲ್‌ ಸ್ಕ್ರೀನ್‌ ಇರುವ ಚಿತ್ರಮಂದಿರಗಳ ಮಾಲೀಕರು ಅವುಗಳನ್ನು ತೆರೆಯಲು ಮುಂದಾಗಿಲ್ಲ.

ಕೊರೊನಾ ನಿಯಮಗಳನ್ನು ಮುಂದಿಟ್ಟುಕೊಂಡು ಮತ್ತೆ ವಹಿವಾಟು ಶುರು ಮಾಡುವುದು ಕಷ್ಟವೆಂದು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳ ಮಾಲೀಕರು ತಿಳಿಸಿದ್ದಾರೆ. ಹೀಗಾಗಿ, ಚಿತ್ರಮಂದಿರಗಳ ಮಾಲೀಕರಲ್ಲಿ ಕೆಲವರು ತಮ್ಮ ವಹಿವಾಟು ಸ್ಥಗಿತಗೊಳಿಸಲು ಅನುಮತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಪುಣೆಯ ಲಕ್ಷ್ಮೀನಾರಾಯಣ ಚಿತ್ರಮಂದಿರದ ಮಾಲೀಕ ದಿಲೀಪ್‌ ಬೊರವಾಕೆ ಬೆಳವಣಿಗೆ ಬಗ್ಗೆ ಮಾತನಾಡಿ “ಹಾಲಿ ದಿನಗಳಲ್ಲಿ ಸಾರ್ವಜನಿಕರು ಸಿನಿಮಾ ನೋಡಲು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳಿಗೆ ಬರುವ ಆಯ್ಕೆಯನ್ನು ಕೊನೇಯದಾಗಿ ಇರಿಸಿಕೊಳ್ಳುತ್ತಾರೆ. ಅವರು ಮಲ್ಟಿಪ್ಲೆಕ್ಸ್‌ ಅಥವಾ ಆನ್‌ಲೈನ್‌ನಲ್ಲಿ ಸಿನಿಮಾ ನೋಡಲು ಬಯಸುತ್ತಾರೆ. ಹೀಗಾಗಿ ಅವರ ಜತೆಗೆ ನಾವು ಸ್ಪರ್ಧೆ ನೀಡಲು ಸಾಧ್ಯವೇ ಇಲ್ಲದ ಮಾತು. ಇದರ ಜತೆಗೆ ಕೊರೊನಾ ಪರಿಸ್ಥಿತಿಯಿಂದಾಗಿ ಆದಾಯ ಕೂಡ ತಗ್ಗಿದೆ. ಹೀಗಾಗಿ, ಸರ್ಕಾರ ಅನುಮತಿ ನೀಡಿದರೂ, ಚಿತ್ರಮಂದಿರಗಳನ್ನು ಪುನಾರಂಭಗೊಳಿಸುವುದು ಕಷ್ಟದ ಮಾತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಶೀಘ್ರದಲ್ಲಿ ಮಾರುಕಟ್ಟಗೆ ಲಗ್ಗೆ ಇಡಲಿದೆ Poco M3: ಏನೆಲ್ಲಾ ವಿಶೇಷತೆಗಳಿವೆ ?

ಮತ್ತೂಬ್ಬ ಚಿತ್ರಮಂದಿರ ಮಾಲೀಕ ಮಾತನಾಡಿ ಪ್ರತಿಯೊಂದು ಸೀಟನ್ನು ಸ್ಯಾನಿಟೈಸ್‌ ಮಾಡುವುದು ಕಷ್ಟಸಾಧ್ಯ. ಸರ್ಕಾರದ ಕೊರೊನಾ ನಿಯಮಾನುಸಾರ ಎಲ್ಲಾ ವ್ಯವಸ್ಥೆಗಳನ್ನು ಒದಗಿಸುವುದು ಕಷ್ಟವೆಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.