ಸಾಮಾಜಿಕ ಮಾಧ್ಯಮಗಳಲ್ಲಿ ವೇತನ ಮಾಹಿತಿ ನೀಡುವುದಿಲ್ಲ
Team Udayavani, Feb 12, 2021, 6:10 AM IST
ಹೊಸದಿಲ್ಲಿ: ಸರಕಾರಿ ಉದ್ಯೋಗಿಗಳ ವೇತನ ಸಂಬಂಧಿ ಮಾಹಿತಿಗಳನ್ನು ವಾಟ್ಸ್ಆ್ಯಪ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳು ವುದಕ್ಕೆ ಹೊಸ ಕಾರ್ಮಿಕ ಕೋಡ್ನಲ್ಲಿ ಅವಕಾಶ ನೀಡುವುದಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ.
ವೇತನ ಪಾವತಿಯಲ್ಲಿ ಆಗಿರುವ ತಪ್ಪನ್ನು, ಕೈಬಿಟ್ಟು ಹೋಗಿರುವುದನ್ನು ಸರಿಪಡಿಸುವುದು, ವೇತನ ಚೀಟಿ ರವಾನೆ ಇತ್ಯಾದಿ ಎಲ್ಲ ವೇತನ ಸಂಬಂಧಿ ಸಂವಹನಗಳನ್ನು ಇದು ಒಳಗೊಳ್ಳಲಿದೆ ಎಂದು ಕಾರ್ಮಿಕ ಖಾತೆಯ ಕಾರ್ಯದರ್ಶಿ ಅಪೂರ್ವ ಚಂದ್ರ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳನ್ನು ವೇತನ ಸಂಬಂಧಿ ಮಾಹಿತಿ ರವಾನೆಗೆ ಬಳಸಿಕೊಳ್ಳುವ ಅಂಶ ಹೊಸದಾಗಿ ಜಾರಿಗೆ ಬರಲಿರುವ ಕಾರ್ಮಿಕ ಕೋಡ್ನಲ್ಲಿ ಇರಲಿದೆ ಎಂದು ಈ ಹಿಂದೆ ಊಹಾಪೋಹಗಳು ಹಬ್ಬಿದ್ದು, ಇದರಿಂದ ಗೌಪ್ಯತೆಗೆ ಧಕ್ಕೆಯಾಗಬಹುದು ಎಂಬ ಆತಂಕ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರ ಈ ಸ್ಪಷ್ಟನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು