ಸಾಫ್ಟ್ ವೇರ್ ಇಂಜಿನಿಯರ್ಗಳು ದಯವಿಟ್ಟು ನನ್ನ ಮದುವೆಯಾಗಬೇಡಿ: ಜಾಹಿರಾತು ನೀಡಿದ ಯುವತಿ
Team Udayavani, Sep 21, 2022, 7:30 AM IST
ಮದುವೆಗೆ ವರ ಬೇಕು, ವಧು ಬೇಕು ಎಂದು ದಿನಪತ್ರಿಕೆಗಳಲ್ಲಿ ಬರುವ ಜಾಹೀರಾತುಗಳನ್ನು ನೋಡಿರುತ್ತೀರಿ. ಅದೇ ರೀತಿಯ ಈ ಜಾಹೀರಾತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿ ಮಾಡಿದೆ. ಎಂಬಿಎ ವಿದ್ಯಾಭ್ಯಾಸ ಮಾಡಿರುವ 24 ವರ್ಷದ ಸುಂದರ ಯುವತಿಗೆ ವರ ಬೇಕಂತೆ.
ಬಿಸಿನೆಸ್ ಕುಟುಂಬದ ಶ್ರೀಮಂತ ಯುವತಿ ಆಕೆ. “ಐಎಎಸ್/ಐಪಿಎಸ್ ಅಧಿಕಾರಿಗಳು, ವೈದ್ಯರು, ಉದ್ಯಮಿಗಳು ಯುವತಿಯನ್ನು ಮದುವೆಯಾಗಲು ಮುಂದೆ ಬರಬಹುದು. ಆದರೆ, ಸಾಫ್ಟ್ ವೇರ್ ಇಂಜಿನಿಯರ್ಗಳು ದಯವಿಟ್ಟು ಕರೆ ಮಾಡಬೇಡಿ’ ಎಂದು ಜಾಹೀರಾತಿನಲ್ಲಿ ಹೇಳಲಾಗಿದೆ.
ಇಂಜಿನಿಯರ್ಗಳಿಗಿದ್ದ ಈ ವಿಶೇಷ ಸೂಚನೆ ಅನೇಕರ ಕಣ್ಣಿಗೆ ಬಿದ್ದಿದೆ. ಇದು ವೈರಲ್ ಆಗಿದ್ದು, “ಇಂಜಿನಿಯರ್ಗಳ ಭವಿಷ್ಯ ಇಷ್ಟೇ ಕಣ್ರೀ’ ಎನ್ನಲಾರಂಭಿಸಿದ್ದಾರೆ ನೆಟ್ಟಿಗರು.
Future of IT does not look so sound. pic.twitter.com/YwCsiMbGq2
— Samir Arora (@Iamsamirarora) September 16, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ