ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ
Team Udayavani, Oct 25, 2020, 7:47 PM IST
ಕೋಲ್ಕತ್ತಾ : ಬಂಗಾಳಿ ಚಿತ್ರರಂಗದ ಹಿರಿಯ ನಟ ಸೌಮಿತ್ರ ಚಟರ್ಜಿ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ಅಕ್ಟೋಬರ್ 6 ರಂದು ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. 85 ವರ್ಷದ ಚಟರ್ಜಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಅಲ್ಲದೆ ಕಳೆದ 24 ಗಂಟೆಗಳಲ್ಲಿ ಅವರ ಪ್ಲೇಟ್ಲೆಟ್ ಸಂಖ್ಯೆಯೂ ಕುಸಿದಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ.
ವೈದ್ಯರ ಹೇಳಿಕೆಯಂತೆ ಕಳೆದ 72 ಗಂಟೆಗಳಲ್ಲಿ ಅವರ ನೆನಪಿನ ಶಕ್ತಿ ಕಡಿಮೆಯಾಗಿದ್ದು, ಶ್ವಾಶಕೋಶ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಯಾವುದು ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ