ದಕ್ಷಿಣ ಆಫ್ರಿಕಾ ಪರ ಬವುಮಾ,ಡುಸ್ಸೆನ್ ಶತಕ: ಭಾರತಕ್ಕೆ ಗೆಲ್ಲಲು 297 ಗುರಿ
Team Udayavani, Jan 19, 2022, 6:16 PM IST
ಪಾರ್ಲ್: ಪ್ರವಾಸಿ ಭಾರತ ತಂಡದ ವಿರುದ್ಧ ಬುಧವಾರ ಇಲ್ಲಿನ ಬೋಲ್ಯಾಂಡ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮತ್ತು ರಾಸ್ಸಿ ವ್ಯಾನ್ ಡರ್ ಡುಸ್ಸೆನ್ ಭರ್ಜರಿ ಶತಕಗಳನ್ನು ಸಿಡಿಸಿ 297 ರನ್ ಗಳ ಗೆಲುವಿನ ಗುರಿಯನ್ನು ರಾಹುಲ್ ಪಡೆಯ ಮುಂದಿಟ್ಟಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು. ನಾಯಕ ಟೆಂಬಾ ಬವುಮಾ 110(143ಎಸೆತ) ರನ್ ಗಳಿಸಿ ಔಟಾದರು. ರಾಸ್ಸಿ ವ್ಯಾನ್ ಡೆರ್ ಭರ್ಜರಿ ಶತಕ ಸಿಡಿಸಿದರು. 96 ಎಸೆತಗಳಲ್ಲಿ 129 ರನ್ ಗಳಿಸಿ ಅಜೇಯರಾಗಿ ಉಳಿದರು.
ಭಾರತದ ಪರ ಬುಮ್ರಾ 2 ಮತ್ತು ಅಶ್ವಿನ್ 1 ವಿಕೆಟ್ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ