ದಕ್ಷಿಣ ಆಫ್ರಿಕಾಕ್ಕೆ 4 ವಿಕೆಟ್‌ ಗೆಲುವು

Team Udayavani, Mar 22, 2023, 10:10 AM IST

klasss

ಪೊಚೆಫ್ಸೂಮ್‌: ಪ್ರವಾಸಿ ವೆಸ್ಟ್‌ಇಂಡೀಸ್‌ ತಂಡದೆದುರಿನ ಏಕದಿನ ಸರಣಿಯ ಮೂರನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ನಾಲ್ಕು ವಿಕೆಟ್‌ಗಳಿಂದ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಈ ಸರಣಿ 1-1 ಸಮಬಲದಲ್ಲಿ ಅಂತ್ಯಗೊಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ಇಂಡೀಸ್‌ ತಂಡವು 48.2 ಓವರ್‌ಗಳಲ್ಲಿ 260 ರನ್ನಿಗೆ ಆಲೌಟಾಯಿತು. ಇದುಕ್ಕುತ್ತರವಾಗಿ ಹೆನ್ರಿಚ್‌ ಕ್ಲಾಸೆನ್‌ ಅವರ ಸೊಗಸಾದ ಅಜೇಯ ಶತಕದಿಂದಾಗಿ ದಕ್ಷಿಣ ಆಫ್ರಿಕಾ ತಂಡವು 29.3 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 264 ರನ್‌ ಗಳಿಸಿ ಜಯ ಸಾಧಿಸಿತು.
ಒಂದು ಹಂತದಲ್ಲಿ 87 ರನ್ನಿಗೆ 4 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಕ್ಲಾಸೆನ್‌ ಆಧರಿಸಿದರು. ಅವರು ಡೇವಿಡ್‌ ಮಿಲ್ಲರ್‌, ಮಾರ್ಕೊ ಜಾನ್ಸೆನ್‌ ಜತೆಗೆ ಎರಡು ಅಮೂಲ್ಯ ಜತೆಯಾಟದ ಆಟದ ಮೂಲಕ ತಂಡಕ್ಕೆ ಜಯ ತಂದು ಕೊಟ್ಟರು. ಅವರು ಜಾನ್ಸೆನ್‌ ಜತೆ ಆರನೇ ವಿಕೆಟಿಗೆ 103 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ಕ್ಲಾಸೆನ್‌ 119 ರನ್‌ ಗಳಿಸಿ ಅಜೇಯರಾಗಿ ಉಳಿದರು. ಕೇವಲ 61 ಎಸೆತ ಎದುರಿಸಿದ ಅವರು 15 ಬೌಂಡರಿ, 5 ಸಿಕ್ಸರ್‌ ಬಾರಿಸಿದ್ದರು.

ಟಾಪ್ ನ್ಯೂಸ್

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

ಸರ್ಕಾರಿ ಕಚೇರಿಗಳಿಗೆ ಬರುವ ಜನರ ಜೊತೆ ಸೌಜನ್ಯದಿಂದ ವರ್ತಿಸಿ: ಸಿಎಂ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

Cricket World Cup Qualifier: ಜಿಂಬಾಬ್ವೆ ಬಲಿಷ್ಠ ತಂಡ ಪ್ರಕಟ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

ISSF Junior World Cup: ಧನುಷ್‌ ಶ್ರೀಕಾಂತ್‌ಗೆ ಚಿನ್ನ

1-aaa

Wrestlers ಪ್ರತಿಭಟನೆಯಿಂದ ಹಿಂದೆ ಸರಿದಿಲ್ಲ: ಸಾಕ್ಷಿ ಮಲಿಕ್ ಹೇಳಿಕೆ

wtc final

ICC ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ಭಾರತದ ಸ್ಪಿನ್‌ ದಾಳಿ – ಆಸೀಸ್‌ ಚಿಂತನೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ