ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಪರ ಆಡುವರೇ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್


Team Udayavani, Jul 7, 2021, 10:23 PM IST

ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಪರ ಆಡುವರೇ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

ಲಂಡನ್‌: ಟೀಮ್‌ ಇಂಡಿಯಾದ ಪ್ರಧಾನ ಸ್ಪಿನ್ನರ್‌ ಆರ್‌. ಅಶ್ವಿ‌ನ್‌ ಇಂಗ್ಲೆಂಡ್‌ ಎದುರಿನ ಟೆಸ್ಟ್‌ ಸರಣಿಗೂ ಮುನ್ನ ಸರ್ರೆ ಕೌಂಟಿ ಪರ ಆಡುವರೇ? ಕ್ರಿಕೆಟ್‌ ವೆಬ್‌ಸೈಟ್‌ ಒಂದು ಇಂಥ ರೋಚಕ ಸುದ್ದಿಯನ್ನು ಪ್ರಕಟಿಸಿದೆ.

ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಆಡಲು ಬಂದಿದ್ದ ಭಾರತ ತಂಡ ಸದ್ಯ ಇಂಗ್ಲೆಂಡ್‌ನ‌ಲ್ಲೇ ಇದೆ. ಈ ಫೈನಲ್‌ ಹಾಗೂ 5 ಪಂದ್ಯಗಳ ಟೆಸ್ಟ್‌ ಸರಣಿ ಮಧ್ಯೆ ಸುದೀರ್ಘ‌ ಅಂತರವಿದ್ದು, ಭಾರತದ ಕ್ರಿಕೆಟಿಗರೆಲ್ಲ ಲಂಡನ್‌ ಸುತ್ತಾಡುತ್ತಿದ್ದಾರೆ. ಜಸ್‌ಪ್ರೀತ್‌ ಬುಮ್ರಾ-ಸಂಜನಾ ಗಣೇಶ್‌ ದಂಪತಿ ಯೂರೋ ಕಪ್‌ ಫ‌ುಟ್‌ಬಾಲ್‌ ಪಂದ್ಯವನ್ನು ವೀಕ್ಷಿಸಲು ಸ್ಟೇಡಿಯಂಗೆ ತೆರಳಿದರೆ, ಕೋಚ್‌ ರವಿಶಾಸ್ತ್ರಿ ವಿಂಬಲ್ಡನ್‌ ಪಂದ್ಯವನ್ನು ವೀಕ್ಷಿಸಿದ ಬಗ್ಗೆ ವರದಿಯಾಗಿದೆ.

ಅಶ್ವಿ‌ನ್‌ ಲೆಕ್ಕಾಚಾರವೇ ಬೇರೆ
ಆದರೆ ಈ ಸಮಯವನ್ನು ವ್ಯರ್ಥವಾಗಿ ಕಳೆಯುವುದು ಬೇಡ ಎಂಬುದು ಆರ್‌. ಅಶ್ವಿ‌ನ್‌ ಲೆಕ್ಕಾಚಾರ. ಹೀಗಾಗಿ ಅವರು ಜು. 11ರಂದು ಸಾಮರ್‌ಸೆಟ್‌ ಕೌಂಟಿ ವಿರುದ್ಧ ಆರಂಭವಾಗಲಿರುವ ಕೌಂಟಿ ಚಾಂಪಿಯನ್‌ಶಿಪ್‌ ಪಂದ್ಯದಲ್ಲಿ ಸರ್ರೆ ಕೌಂಟಿಯನ್ನು ಪ್ರತಿನಿಧಿಸುವ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ. ಇದಕ್ಕಾಗಿ “ವರ್ಕ್‌ ವೀಸಾ’ದ ಅಗತ್ಯವಿದೆ. ಇದು ಲಭಿಸೀತೆಂಬುದು ಸರ್ರೆ ಹಾಗೂ ಅಶ್ವಿ‌ನ್‌ ಅವರ ವಿಶ್ವಾಸ.

ಸರ್ರೆ-ಸಾಮರ್‌ಸೆಟ್‌ ನಡುವಿನ 4 ದಿನಗಳ ಪಂದ್ಯ ಜು. 14ಕ್ಕೆ ಮುಗಿಯಲಿದ್ದು, ಅಂದೇ ಭಾರತದ ತಂಡದ ವಿರಾಮ ಅವಧಿ ಕೂಡ ಕೊನೆಗೊಳ್ಳಲಿದೆ. ಬಳಿಕ ಕೊಹ್ಲಿ ಪಡೆಗೆ ಕೌಂಟಿ ಇಲೆವೆನ್‌ ವಿರುದ್ಧ ಅಭ್ಯಾಸ ಪಂದ್ಯವಿದೆ.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.