ಕಂಬಳದಲ್ಲಿ ಮತ್ತೊಂದು ದಾಖಲೆ : 8.78 ಸೆಕೆಂಡ್ ನಲ್ಲಿ ಓಡಿ ದಾಖಲೆ ಬರೆದ ಶ್ರೀನಿವಾಸ ಗೌಡ
Team Udayavani, Mar 28, 2021, 10:36 PM IST
ಪುಂಜಾಲಕಟ್ಟೆ : ಕಂಬಳದ ವೇಗದ ಓಟಗಾರ ಖ್ಯಾತಿಯ ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ ಅವರು ಬಂಟ್ವಾಳದ ಕಕ್ಯಪದವು ಮೈರಾ ಸತ್ಯ-ಧರ್ಮ ಜೋಡುಕರೆ ಬಯಲು ಕಂಬಳದಲ್ಲಿ ರವಿವಾರ ಹೊಸತ್ತೊಂದು ದಾಖಲೆ ಬರೆದಿದ್ದಾರೆ. 100 ಮೀ.ನಲ್ಲಿ ತನ್ನದೇ ಹೆಸರಿನಲ್ಲಿದ್ದ 8.96 ಸೆಕೆಂಡ್ಗಳ ದಾಖಲೆಯನ್ನು ಮುರಿದು 8.78 ಸೆಕೆಂಡ್ಗಳ ಹೊಸ ದಾಖಲೆ ಬರೆದಿದ್ದಾರೆ.
ಕಳೆದ ವಾರ ಬೆಳ್ತಂಗಡಿಯ ವೇಣೂರಿನಲ್ಲಿ ನಡೆದ ಕಂಬಳದಲ್ಲಿ ಅವರು 100 ಮೀ.ನ್ನು 8.96 ಸೆಕೆಂಡ್ಗಳ ದಾಖಲೆ ಬರೆದಿದ್ದರು.
ರವಿವಾರ ಮೈರಾದಲ್ಲಿ ಹಗ್ಗ ಹಿರಿಯ ವಿಭಾಗದಲ್ಲಿ ಶ್ರೀನಿವಾಸ ಗೌಡ ಅವರು ಮಿಜಾರು ಪ್ರಸಾದ್ ನಿಲಯ ಶಕ್ತಿಪ್ರಸಾದ್ ಶೆಟ್ಟಿ ಅವರ ಕೋಣಗಳನ್ನು ಓಡಿಸಿ 100 ಮೀ.ನ್ನು 8.78 ಸೆ.ಗಳಲ್ಲಿ ಓಡಿ ಹೊಸ ದಾಖಲೆ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ