ಎಸ್ಎಸ್ಎಲ್ಸಿ ಪರೀಕ್ಷೆ: 12 ಮಂದಿ ನಕಲಿ ಅಭ್ಯರ್ಥಿಗಳು ಪೊಲೀಸ್ ವಶಕ್ಕೆ
Team Udayavani, Mar 28, 2022, 1:54 PM IST
ಹುಮನಾಬಾದ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 12 ಜನ ನಕಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಮುಂದಾಗಿದ್ದು, ನಕಲಿ ಅಭ್ಯರ್ಥಿಗಳನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ ಪಟ್ಟಣದಲ್ಲಿ ಸೋಮವಾರ ನಡೆದಿದೆ.
ಪಟ್ಟಣದ ಶಾಹೀನ್ ಹಾಗೂ ಅಲಾಮೀನ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೂ ಮುಂಚೆ ಕೇಂದ್ರದ ಸಿಬಂದಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ನಕಲಿ ಅಭ್ಯರ್ಥಿಗಳು ಪತ್ತೆಯಾಗಿದ್ದಾರೆ.
ಇದನ್ನೂ ಓದಿ:ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು
ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೂಡಲೇ ಪೊಲೀಸರಿಗೆ ಹಾಗೂ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ನಕಲಿ ಅಭ್ಯರ್ಥಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ತಹಶೀಲ್ದಾರ ಡಾ। ಪ್ರದೀಪಕುಮಾರ ಹಿರೇಮಠ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು