ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ


Team Udayavani, Jun 20, 2020, 10:15 PM IST

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹೋಗಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ನಿಗದಿತ ಬಸ್‌ಗಳು ಆಚರಣೆಯಲ್ಲಿರುವ ಮಾರ್ಗಗಳಲ್ಲಿ ಪ್ರವೇಶ ಪತ್ರದೊಂದಿಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪರೀಕ್ಷಾ ಸಮಯದಲ್ಲಿ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್‌ಗಳನ್ನು ನಿರ್ಧಿಷ್ಟ ಮಾರ್ಗಕ್ಕೆ ಕೋರಿದಲ್ಲಿ ಸಿಬ್ಬಂದಿ ವೆಚ್ಚ ಹಾಗೂ ಡೀಸೆಲ್‌ವೆಚ್ಚವನ್ನು ಭರಿಸಿಕೊಂಡು ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನದಂದು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಚರಣೆಗೊಳಿಸುವ ಮಾರ್ಗಗಳಲ್ಲಿ ಒದಗಿಸುವ ಹೆಚ್ಚುವರಿ ಬಸ್‌ಗಳಿಗೆ ವಿಶೇಷ ದರಗಳಂತೆ ಪ್ರತಿ ಬಸ್‌ಗೆ 5 ಸಾವಿರ ರೂ. (ಇಂಧನ ವೆಚ್ಚ ಮಾತ್ರ) ದರ ವಿಧಿಸಲು ತೀರ್ಮಾನಿಸಲಾಗುತ್ತದೆ.

ಥರ್ಮಲ್‌ ಗನ್‌ ಹಸ್ತಾಂತರಿಸಲು ಸೂಚನೆ
ಜೂನ್‌ 18ರಂದು ನಡೆದ ದ್ವಿತೀಯ ಪಿಯುಸಿ ಆಂಗ್ಲ ಭಾಷಾ ಪರೀಕ್ಷೆಯ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಗಾಗಿ ಉಪಯೋಗಿಸಿದ ಥರ್ಮಲ್‌ ಗನ್‌ಗಳನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಗಳಲ್ಲಿ ಉಪಯೋಗಿಸಲಾಗುತ್ತದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಥರ್ಮಲ್‌ ಗನ್‌ ಹಸ್ತಾಂತರಿಸಿ ಪರೀಕ್ಷೆ ಮುಗಿದ ಬಳಿಕ ಹಿಂಪಡೆಯುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

ಎಚ್‌ ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

ಸಚಿವಾಲಯದ ಸಿಬ್ಬಂದಿ ಕಡ್ಡಾಯ ಹಾಜರಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

ಸಚಿವಾಲಯದ ಸಿಬ್ಬಂದಿ ಕಡ್ಡಾಯ ಹಾಜರಿಗೆ ಮುಖ್ಯ ಕಾರ್ಯದರ್ಶಿ ಸೂಚನೆ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.