ಪರೀಕ್ಷೆಯಲ್ಲಿ ಕಡಿಮೆ ಅಂಕ ಬರುವ ಆತಂಕ : ಮನನೊಂದ ವಿದ್ಯಾರ್ಥಿನಿಯಿಂದ ಆತ್ಮಹತ್ಯೆಗೆ ಯತ್ನ
Team Udayavani, Jul 19, 2021, 7:46 PM IST
ಶಿವಮೊಗ್ಗ : ಎಸ್ ಎಸ್ ಎಲ್ಸಿಯಲ್ಲಿ ಕಡಿಮೆ ಅಂಕ ಬರುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ.
ರಿಪ್ಪನ್ ಪೇಟೆ ಮೇರಿ ಮಾತಾ ಫ್ರೌಡ ಶಾಲೆ ವಿದ್ಯಾರ್ಥಿನಿ ಚೇತನಾ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ, ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಮನೆಗೆ ಬಂದಿದ್ದ ವಿದ್ಯಾರ್ಥಿನಿ. ಕಡಿಮೆ ಅಂಕ ಬರುತ್ತದೆ ಎಂಬ ಆತಂಕದ ಹಿನ್ನೆಲೆಯಲ್ಲಿ ತನ್ನ ತಾಯಿಗೆ ತಂದಿಟ್ಟಿದ್ದ ಥೈರಾಯ್ಡ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 3015 ಸೋಂಕಿತರು ಗುಣಮುಖ; 1291ಹೊಸ ಪ್ರಕರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ