ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಓರ್ವ ನಾಪತ್ತೆ
Team Udayavani, Apr 7, 2022, 4:16 PM IST
ಉಡುಪಿ : ಗುರುವಾರ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಇಬ್ಬರ ಮೃತ ದೇಹ ಪತ್ತೆಯಾಗಿದೆ. ಇನ್ನೊಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಮೃತರನ್ನು ಕೇರಳ ರಾಜ್ಯದ ಕೊಟ್ಟಾಯಂ ನ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ ಅಲೆನ್ ರೇಜಿ (22), ಅಮಲ್ ಸೀ ಅನಿಲ್( 22) ಮತ್ತು ಆ್ಯಂಟನಿ (21) ಎಂದು ಗುರುತಿಸಲಾಗಿದೆ.
ಇವರು ಕೊಟ್ಟಾಯಂ ನಿಂದ 42 ವಿದ್ಯಾರ್ಥಿಗಳು ಮತ್ತು ಇಬ್ಬರು ಪ್ರಾಧ್ಯಾಪಕರ ಜೊತೆ ಪ್ರವಾಸಕ್ಕೆ ಬಂದಿದ್ದು, ಸೈಂಟ್ ಮೇರಿಸ್ ಅಪಾಯಕಾರಿ ಸಮುದ್ರ ಭಾಗದಲ್ಲಿ ನೀರಿನಲ್ಲಿ ಆಟವಾಡಲು ಇಳಿದಾಗ, ಆಕಸ್ಮಿಕವಾಗಿ ಮುಳುಗಡೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ : ಅಮಿತ್ ಶಾ ಭೇಟಿ ಮಾಡಿದ ಜಗದೀಶ್ ಶೆಟ್ಟರ್: ಖಾತೆ ಉಳಿಸುವ ಯತ್ನ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ