ಕಾಲೇಜು ಆರಂಭ : ಏನಾಗಲಿದೆ ಎಂದು ನೋಡಿಕೊಂಡು ತೀರ್ಮಾನ; ಸಿಎಂ
Team Udayavani, Feb 12, 2022, 11:24 AM IST
ಬೆಂಗಳೂರು: ಹಿಜಾಬ್ ವಿವಾದ ಭುಗಿಲೆದ್ದು ಬಂದ್ ಆಗಿರುವ ಕಾಲೇಜುಗಳ ಆರಂಭ ಕುರಿತು ಸೋಮವಾರ ಏನಾಗಲಿದೆ ಎಂದು ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ,ಎರಡು ದಿನ ಶಿಗ್ಗಾಂವ ಪ್ರವಾಸಕ್ಕೆ ತೆರಳುತ್ತಿದ್ದೇನೆ.ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೇನೆ.
ಕಾಲೇಜು ಆರಂಭದ ಕುರಿತು ಸಚಿವರು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತ್ ಮೀಸಲಾತಿ ಪರುಪರೀಶಿಲನೆ ವಿಚಾರಕ್ಕೆ ಪ್ರತಿಕ್ರಿಯಿಸಿ,ಸುಪ್ರೀಂ ಕೋರ್ಟ್ ಅದೇಶ ನೀಡಿದೆ. ಹೀಗಾಗಿ ಅಡ್ವಕೋಟ್ ಜನರಲ್ ಜೊತೆ ಚರ್ಚ್ ಮಾಡಿ ಸಭೆ ಕರೆಯಲಿದ್ದೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು