
ಗಡಿ ವಿವಾದ ಬಗ್ಗೆ ರಾಜ್ಯದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ: ಸಿಎಂ ಬೊಮ್ಮಾಯಿ
Team Udayavani, Dec 8, 2022, 5:04 PM IST

ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪೂರ್ಣ ಬಂದೋಬಸ್ತು ಮಾಡಲಾಗಿದೆ. ನಾನೂ ಕೂಡ ಭಾಜಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ ಎಂದರು.
ಅಮಿತ್ ಶಾ ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

ಧಾರವಾಡದ ಕಸೂತಿ ಕಲೆಯ ಸೀರೆಯುಟ್ಟು ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಸರಕಾರಕ್ಕೆ ನಾಚಿಕೆಗೇಡು; ಸಮವಸ್ತ್ರ ,ಶೂ ನೀಡದಿರುವುದಕ್ಕೆ ಹೈಕೋರ್ಟ್ ತರಾಟೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಸಲ್ಮಾನ್ ಖಾನ್ ಗೆ ಸಿನಿಮಾ ಆಫರ್ ಕೊಟ್ಟ ಆಮಿರ್: ನಿರ್ಮಾಪಕರಾಗಿ ಕಂಬ್ಯಾಕ್ ಮಾಡ್ತಾರ ಮಿ.ಪರ್ಫೆಕ್ಟ್?

ಜಾನಪದ ಕಲೆಗೆ ವಿಶೇಷ ಒತ್ತು ಅಗತ್ಯ

ದಳಪತಿ 67ನೇ ಸಿನಿಮಾಕ್ಕೆ ನಾಯಕಿಯಾಗಿ ತ್ರಿಷಾ ಆಯ್ಕೆ: 14 ವರ್ಷದ ಬಳಿಕ ಒಂದೇ ಸ್ಕ್ರೀನ್ ನಲ್ಲಿ ನಟನೆ

5 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಗುರಿ ತಲುಪಲು ಈ ಬಜೆಟ್ ಸಹಕಾರಿ: ರಾಜನಾಥ್ ಸಿಂಗ್

Union Budget 2023: ಪೊಲ್ಯೂಟಿಂಗ್ ಪದದ ಬದಲು ಓಲ್ಡ್ ಪಾಲಿಟಿಕಲ್ ಎಂದ ಸಚಿವೆ ನಿರ್ಮಲಾ: ಸದನದಲ್ಲಿ ನಗೆಯ ಅಲೆ!