ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಪವರ್ ಗ್ರಿಡ್, ಬಜಾಜ್ ಆಟೋ, ಎನ್ ಟಿಪಿಸಿ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ಲಾಭಗಳಿಸಿದೆ.

Team Udayavani, Jul 30, 2021, 5:13 PM IST

ಜಾಗತಿಕ ಷೇರುಪೇಟೆ ಎಫೆಕ್ಟ್: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿ ಹೂಡಿಕೆದಾರರ ನಿಧಾನಗತಿಯ ವಹಿವಾಟಿನ ಪರಿಣಾಮ ಫೈನಾನ್ಸ್ ಮತ್ತು ಮೆಟಲ್ ಷೇರುಗಳ ಮೇಲೆ ಪರಿಣಾಮ ಬೀರಿದ್ದು, ಶುಕ್ರವಾರ(ಜುಲೈ 30) ಮುಂಬಯಿ ಷೇರುಪೇಟೆ ಸಂವೇದಿ ಸೂಚ್ಯಂಕ 66 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ.

ಇದನ್ನೂ ಓದಿ:ಮತ್ತೆ ಕೋವಿಡ್ ಪ್ರಕರಣ ಹೆಚ್ಚಳ: ಚೀನಾದಲ್ಲಿ ಲಕ್ಷಾಂತರ ಜನರಿಗೆ ಲಾಕ್ ಡೌನ್ ಬಿಸಿ

ಇಂದು ಮುಂಬಯಿ ಷೇರುಪೇಟೆಯ ಬಿಎಸ್ ಇ ಸೆನ್ಸೆಕ್ಸ್ 66.23 ಅಂಕಗಳಷ್ಟು ಇಳಿಕೆಯಾಗಿದ್ದು, 52,586.84 ಅಂಕಗಳೊಂದಿಗೆ ದಿನಾಂತ್ಯ ವಹಿವಾಟು ಕೊನೆಗೊಳಿಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 15.40 ಅಂಕ ಕುಸಿತ ಕಂಡಿದ್ದು, 15,763.05ರ ಗಡಿ ತಲುಪಿದೆ.

ಸೆನ್ಸೆಕ್ಸ್ ಇಳಿಕೆ ಪರಿಣಾಮ ಬಜಾಜ್ ಫೈನಾನ್ಸ್, ಎಸ್ ಬಿಐ, ಬಜಾಜ್ ಪಿನ್ ಸರ್ವ್, ಟಾಟಾ ಸ್ಟೀಲ್, ಏಷ್ಯನ್ ಪೇಂಟ್ಸ್ ಮತ್ತು ಆ್ಯಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟ ಅನುಭವಿಸಿದೆ. ಏತನ್ಮಧ್ಯೆ ಸನ್ ಫಾರ್ಮಾ, ಟೆಕ್ ಮಹೀಂದ್ರಾ, ಪವರ್ ಗ್ರಿಡ್, ಬಜಾಜ್ ಆಟೋ, ಎನ್ ಟಿಪಿಸಿ ಮತ್ತು ಎಚ್ ಸಿಎಲ್ ಟೆಕ್ ಷೇರುಗಳು ಲಾಭಗಳಿಸಿದೆ.

ಟಾಪ್ ನ್ಯೂಸ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.