RBI Policy ಘೋಷಣೆ ನಿರೀಕ್ಷೆ-ಷೇರುಪೇಟೆ ಸೂಚ್ಯಂಕ 875 ಅಂಕ ಜಿಗಿತ, ನಿಫ್ಟಿ ಏರಿಕೆ
ಟೆಲಿಕಾಂ, ಆಯಿಲ್ & ಗ್ಯಾಸ್ ಸೆಕ್ಟರ್ ನ ಷೇರುಗಳು ಲಾಭ ಗಳಿಸಿದೆ.
Team Udayavani, Aug 7, 2024, 5:24 PM IST
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)ದ ಹಣಕಾಸು ನೀತಿ ಸಮಿತಿಯ ರೆಪೋ ದರ(Repo Rate) ಘೋಷಣೆಯ ನಿರೀಕ್ಷೆಯ ಹಿನ್ನೆಲೆಯಲ್ಲಿ ಬುಧವಾರ (ಆಗಸ್ಟ್ 07) ಬಾಂಬೆ ಷೇರುಪೇಟೆಯ(Bombay stock market) ಸಂವೇದಿ ಸೂಚ್ಯಂಕ 874.94 ಅಂಕಗಳ ಏರಿಕೆಯೊಂದಿಗೆ ವಹಿವಾಟು ಮುಕ್ತಾಯಗೊಂಡಿದೆ.
ಸೋಮವಾರ ಭಾರೀ ಕುಸಿತ ಕಂಡಿದ್ದ ಷೇರುಪೇಟೆ ಸಂವೇದಿ ಸೂಚ್ಯಂಕ ಇಂದು 874.94 ಅಂಕಗಳ ಏರಿಕೆಯೊಂದಿಗೆ 79, 468.01 ಅಂಕಗಳ ಮಟ್ಟದಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಅದೇ ರೀತಿ ಎಸ್ ಎಸ್ ಇ ನಿಫ್ಟಿ 305 ಅಂಕಗಳ ಜಿಗಿತದೊಂದಿಗೆ 24,297.50 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ನಿಫ್ಟಿ ಏರಿಕೆಯಿಂದ Coal India, ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಕಾರ್ಪ್, ಸಿಪ್ಲಾ ಮತ್ತು ವಿಪ್ರೋ ಷೇರುಗಳು ಲಾಭಗಳಿಸಿದೆ.
ಇಂಡಸ್ ಇಂಡ್ ಬ್ಯಾಂಕ್, ಈಚರ್ ಮೋಟಾರ್ಸ್, ಬ್ರಿಟಾನಿಯಾ, ಟೆಕ್ ಮಹೀಂದ್ರಾ ಮತ್ತು ಟೈಟಾನ್ ಕಂಪನಿ ಷೇರುಗಳು ನಷ್ಟ ಕಂಡಿದೆ. ಇನ್ನುಳಿದಂತೆ ಮೆಟಲ್, ಹೆಲ್ತ್ ಕೇರ್, ಮೀಡಿಯಾ, ಇಂಧನ, ಟೆಲಿಕಾಂ, ಆಯಿಲ್ & ಗ್ಯಾಸ್ ಸೆಕ್ಟರ್ ನ ಷೇರುಗಳು ಲಾಭ ಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ
Festival Season: ಟಾಟಾ ಇವಿ ಕಾರುಗಳ ಮೇಲೆ ಭಾರೀ ರಿಯಾಯಿತಿ
Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್- ಚೆನ್ನೈ ಘಟಕ ಪುನರಾರಂಭ
BSE ಸೆನ್ಸೆಕ್ಸ್ 83,000 ಮತ್ತೊಂದು ಮೈಲುಗಲ್ಲು
Good News: ಶೀಘ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ? ಪಂಕಜ್ ಜೈನ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್‌ಐಆರ್
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.