Bombay Share Market: ಷೇರು ಮಾರುಕಟ್ಟೆ ವಹಿವಾಟಿನಲ್ಲಿ ಬಿಎಸ್ ಇ, ನಿಫ್ಟಿ ಜಿಗಿತ
ಬಿಎಸ್ ಇ ಮತ್ತು ಎನ್ ಎಸ್ ಇ ಅಂಕ ದಾಖಲೆ ಮಟ್ಟಕ್ಕೆ ತಲುಪಿದೆ.
Team Udayavani, Jun 16, 2023, 11:50 AM IST
ಮುಂಬೈ: ಅಮೆರಿಕ ಆರ್ಥಿಕ ಸ್ಥಿತಿ ಮತ್ತು ಸಾಲ ಮಿತಿಯ ಬಿಕ್ಕಟ್ಟಿನ ನಡುವೆಯೂ ವಿಶ್ವಾದ್ಯಂತ ಶುಕ್ರವಾರ (ಜೂನ್ 16) ಷೇರುಪೇಟೆಯ ಆರಂಬಿಕ ವಹಿವಾಟಿನಲ್ಲಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:Bantwal: ಕೌಟುಂಬಿಕ ಮನಸ್ತಾಪ; ಪತ್ನಿ ,ಮಾವನಿಗೆ ಚೂರಿ ಇರಿದು ಪರಾರಿಯಾದ ಪತಿ
ಬಾಂಬೆ ಷೇರುಮಾರುಕಟ್ಟೆಯ ಸಂವೇದಿ ಸೂಚ್ಯಂಕ (BSE) ಆರಂಭಿಕ ವಹಿವಾಟಿನಲ್ಲಿ 221.49 ಅಂಕ ಏರಿಕೆಯೊಂದಿಗೆ 63,139.12 ಅಂಕಗಳ ಮಟ್ಟ ತಲುಪಿದೆ.
ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 68.60 ಅಂಕ ಜಿಗಿತದೊಂದಿಗೆ 18,756.70 ಅಂಕಗಳ ಮಟ್ಟಕ್ಕೆ ಏರಿಕೆಯಾಗಿದೆ. ಷೇರುಪೇಟೆಯ ಬಿಎಸ್ ಇ ಮತ್ತು ಎನ್ ಎಸ್ ಇ ಅಂಕ ದಾಖಲೆ ಮಟ್ಟಕ್ಕೆ ತಲುಪಿದೆ.
ಷೇರುಪೇಟೆ ವಹಿವಾಟಿನಲ್ಲಿ ಮೆಟಲ್, ಫಾರ್ಮಾ, ಮೀಡಿಯಾ ಷೇರುಗಳು ಲಾಭಗಳಿಸಿದೆ. ಇನ್ನುಳಿದಂತೆ ಡಾ.ರೆಡ್ಡೀಸ್, ಡೀವಿಸ್ ಲ್ಯಾಬ್, ಹಿಂಡಲ್ಕೋ, ಅದಾನಿ ಎಂಟರ್ ಪ್ರೈಸಸ್ ಮತ್ತು ಆಲ್ಟ್ರಾಟೆಕ್ ಸಿಮೆಂಟ್ ಷೇರುಗಳು ಲಾಭ ಗಳಿಸಿದೆ.
ಮತ್ತೊಂದೆಡೆ ಬಜಾಜ್ ಆಟೋ, ಟಾಟಾ ಕನ್ಸ್ ಲ್ಟೆನ್ಸಿ ಸರ್ವೀಸಸ್, ಹೀರೋ ಮೋಟೊ ಕಾರ್ಪ್, ಪವರ್ ಗ್ರಿಡ್ ಮತ್ತು ಬಿಪಿಸಿಎಲ್ ಷೇರುಗಳು ನಷ್ಟ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ