Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ


Team Udayavani, Sep 20, 2024, 12:15 PM IST

NS2

ಮುಂಬೈ: ಅಮೆರಿಕದ ಫೆಡರಲ್‌ ರಿಸರ್ವ್‌ ಫೆಡ್‌ (ಬಡ್ಡಿ) ದರವನ್ನು ಇಳಿಕೆ ಮಾಡಿದ ನಂತರ ಜಾಗತಿಕ ಷೇರುಪೇಟೆ ವಹಿವಾಟು ಧನಾತ್ಮಕವಾಗಿದ್ದು, ಶುಕ್ರವಾರ (ಸೆ.20) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 900ಕ್ಕೂ ಅಧಿಕ ಅಂಕಗಳ ಜಿಗಿತದೊಂದಿಗೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆ*ಕ್ಸ್‌ 915.64 ಅಂಕ ಏರಿಕೆಯಾಗಿದ್ದು, 84,100.44 ಅಂಕಗಳ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ವಹಿವಾಟು ಮುಂದುವರಿದಿದೆ. ಎನ್‌ ಎಸ್‌ ಇ ನಿಫ್ಟಿ ಕೂಡಾ 270 ಅಂಕ ಜಿಗಿತದೊಂದಿಗೆ 25,685.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಷೇರುಪೇಟೆ ಸೂಚ್ಯಂಕ, ನಿಫ್ಟಿ ಏರಿಕೆಯಿಂದ ಮಹೀಂದ್ರಾ & ಮಹೀಂದ್ರಾ ಲಿಮಿಟೆಡ್‌, ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್‌, ಈಚರ್‌ ಮೋಟಾರ್ಸ್‌ ಲಿಮಿಟೆಡ್‌, ಬೋಶ್ಚ್‌ ಲಿಮಿಟೆಡ್‌, ಹೀರೋ ಮೋಟೊಕಾರ್ಪ್‌ ಲಿಮಿಟೆಡ್‌ ಷೇರುಗಳು ಲಾಭಗಳಿಸಿದೆ. ಐಸಿಐಸಿಐ, ಎಚ್‌ ಡಿಎಫ್‌ ಸಿ, ಬ್ಯಾಂಕ್‌ ಆಫ್‌ ಬರೋಡಾ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಷೇರು ಲಾಭ ಗಳಿಸಿದೆ.

ಷೇರುಪೇಟೆ ಸಂವೇದಿ ಸೂಚ್ಯಂಕ ಗುರುವಾರ (ಸೆ.19) 236.57 ಅಂಕಗಳ ಏರಿಕೆಯೊಂದಿಗೆ 83,184.80 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿತ್ತು. ನಿಫ್ಟಿ 38.25 ಅಂಕಗಳ ಜಿಗಿತದೊಂದಿಗೆ 25,415.80 ಅಂಕಗಳ ಮಟ್ಟ ತಲುಪಿತ್ತು.

ಟಾಪ್ ನ್ಯೂಸ್

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Repo Rate: ಸತತ 10ನೇ ಬಾರಿಯೂ ರೆಪೋ ದರ ಯಥಾಸ್ಥಿತಿ: RBI ಗವರ್ನರ್‌ ಶಕ್ತಿಕಾಂತ್‌ ದಾಸ್

Coffee-Price

Price Hike: ಕಾಫಿ ಪ್ರಿಯರಿಗೆ ಕಹಿ ಸುದ್ದಿ, ಕಾಫಿ ಪುಡಿ ಬೆಲೆ 100 ರೂ. ಹೆಚ್ಚಳ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

6

Kumbla: ಕಾಡು ಹಂದಿಯಿಂದ ಸ್ಕೂಟರ್‌ ಹಾನಿ

POlice

Kundapur: ಹಲ್ಲೆ; ಓರ್ವ ಆಸ್ಪತ್ರೆಗೆ ದಾಖಲು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.