ಕಚ್ಚಾ ತೈಲಬೆಲೆ ಏರಿಕೆ ಪರಿಣಾಮ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕ ಕುಸಿತ

ಎನ್ ಎಸ್ ಇ ನಿಫ್ಟಿ ಕೂಡಾ 175.30 ಅಂಕ ಕುಸಿತವಾಗಿದ್ದು, 16,600 ಅಂಕಗಳ ಮಟ್ಟ ತಲುಪಿದೆ.

Team Udayavani, Mar 2, 2022, 11:20 AM IST

ಕಚ್ಚಾ ತೈಲಬೆಲೆ ಏರಿಕೆ ಪರಿಣಾಮ; ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕ ಕುಸಿತ

ಮುಂಬಯಿ: ರಷ್ಯಾ, ಉಕ್ರೇನ್ ನಡುವಿನ ಯುದ್ಧ ತೀವ್ರಗೊಂಡಿರುವುದು ಹಾಗೂ ಕಚ್ಛಾ ತೈಲ ಬೆಲೆ ಏರಿಕೆಯ ಪರಿಣಾಮ ಬುಧವಾರ (ಮಾರ್ಚ್ 02) ಮುಂಬಯಿ ಷೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 800ಕ್ಕೂ ಅಧಿಕ ಅಂಕ ಇಳಿಕೆಯಾಗಿದೆ.

ಇದನ್ನೂ ಓದಿ:ಉಕ್ರೇನ್ ಗೆ ಬೆಂಬಲ…ಆದರೆ ರಷ್ಯಾ ವಿರುದ್ಧ ಹೋರಾಟ ನಡೆಸುವುದಿಲ್ಲ: ಜೋ ಬೈಡೆನ್

ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 871.71 ಅಂಕ ಇಳಿಕೆಯಾಗಿದ್ದು, 55,375.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 175.30 ಅಂಕ ಕುಸಿತವಾಗಿದ್ದು, 16,600 ಅಂಕಗಳ ಮಟ್ಟ ತಲುಪಿದೆ.

ಸೆನ್ಸೆಕ್ಸ್, ನಿಫ್ಟಿ ಇಳಿಕೆಯ ಪರಿಣಾಮ ಬಜಾಜ್ ಆಟೋ ಲಿಮಿಟೆಡ್, ಏಷ್ಯನ್ ಪೇಂಟ್ಸ್ ಲಿಮಿಟೆಡ್, ಐಸಿಐಸಿಐ ಬ್ಯಾಂಕ್ ಲಿಮಿಟೆಡ್, ಮಾರುತಿ ಸುಜುಕಿ ಇಂಡಿಯಾ, ಭಾರತ್ ಫೋರ್ಜ್ ಲಿಮಿಟೆಡ್, ಎಚ್ ಡಿಎಫ್ ಸಿ ಬ್ಯಾಂಕ್, ಹೀರೋ ಮೋಟಾರ್ಸ್ ಷೇರುಗಳ ಮೌಲ್ಯ ನಷ್ಟ ಕಂಡಿದೆ.

ಮತ್ತೊಂದೆಡೆ ಟಾಟಾ ಸ್ಟೀಲ್, ನೆಸ್ಲೆ, ಪವರ್ ಗ್ರಿಡ್, ಟೆಕ್ ಮಹೀಂದ್ರ, ಟಿಸಿಎಸ್ ಮತ್ತು ಎನ್ ಟಿಪಿಸಿ ಷೇರುಗಳು ಲಾಭ ಗಳಿಸಿವೆ. ಕಚ್ಛಾ ತೈಲ ಬೆಲೆ ಏರಿಕೆ, ರಷ್ಯಾ, ಉಕ್ರೇನ್ ಯುದ್ಧ ಹೂಡಿಕೆದಾರರ ಮೇಲೆ ಪರಿಣಾಮ ಬೀರಿರುವುದಾಗಿ ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Stock-market-Exchange

Stock market ಹೂಡಿಕೆದಾರರಿಗೆ 5.18 ಲಕ್ಷ ಕೋಟಿ ರೂ.ನಷ್ಟ

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Iran-Israel ಯುದ್ಧ:‌ ಬಾಂಬೆ ಷೇರುಪೇಟೆ ಸೂಚ್ಯಂಕ 500 ಅಂಕ ಕುಸಿತ, 6 ಲಕ್ಷ ಕೋಟಿ ನಷ್ಟ!

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Bournvita ಪ್ಯಾಕ್‌ ಮೇಲಿನ ಹೆಲ್ತ್‌ ಡ್ರಿಂಕ್ಸ್‌ ಪದ ತೆಗೆದುಹಾಕಿ: ಕೇಂದ್ರದ ಆದೇಶ

Mumbai: Sensex jumped to 75000 during Modi’s tenure

Mumbai: ಮೋದಿ ಅವಧಿಯಲ್ಲಿ ಸೆನ್ಸೆಕ್ಸ್‌ 75000ಕ್ಕೆ ಜಿಗಿತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.