ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 300 ಅಂಕ ಏರಿಕೆ, 15,200ರ ಗಡಿ ದಾಟಿದ ನಿಫ್ಟಿ
ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಅನುಭವಿಸಿದೆ.
Team Udayavani, May 24, 2021, 11:49 AM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯ ಮಿಶ್ರ ವಹಿವಾಟಿನ ಪರಿಣಾಮ ಮುಂಬಯಿ ಷೇರುಪೇಟೆ ಮೇಲೆ ಬೀರಿದ್ದು, ಸೋಮವಾರ(ಮೇ 24)ದ ಆರಂಭಿಕ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 300ಕ್ಕೂ ಅಧಿಕ ಅಂಕ ಏರಿಕೆ ಕಂಡಿದೆ.
ಇದನ್ನೂ ಓದಿ:ಮುಗಿಲ್ ಪೇಟೆ ಚಿತ್ರದಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರ ಖಾತೆಗೂ 5 ಸಾವಿರ ಹಣ ಹಾಕಿದ ಮನುರಂಜನ್
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 310.72 ಅಂಕಗಳ ಏರಿಕೆಯೊಂದಿಗೆ 50,851.20 ಅಂಕಗಳ ವಹಿವಾಟು ನಡೆಸಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 71.90 ಅಂಕಗಳ ಏರಿಕೆಯೊಂದಿಗೆ 15,247.20ರ ಗಡಿ ದಾಟಿದೆ.
ಸೆನ್ಸೆಕ್ ಏರಿಕೆಯಿಂದ ಪವರ್ ಗ್ರಿಡ್, ಎಸ್ ಬಿಐ, ಎಲ್ ಆ್ಯಂಡ್ ಟಿ, ಎಚ್ ಡಿಎಫ್ ಸಿ ಬ್ಯಾಂಕ್, ಮಾರುತಿ, ಆ್ಯಕ್ಸಿಸ್ ಬ್ಯಾಂಕ್ ಮತ್ತು ಡಾ.ರೆಡ್ಡೀಸ್ ಷೇರುಗಳು ಲಾಭಗಳಿಸಿವೆ.
ಮತ್ತೊಂದೆಡೆ ಟೈಟಾನ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಇಂಡಸ್ ಇಂಡ್ ಬ್ಯಾಂಕ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಅನುಭವಿಸಿದೆ. ಶುಕ್ರವಾರ ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ 975.62 ಅಂಕಗಳಷ್ಟು ಕುಸಿತ ಕಂಡು 50,540.48 ಅಂಕಗಳೊಂದಿಗೆ ವಹಿವಾಟು ಕೊನೆಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್