Heavy Rains: ಹಿಮಾಚಲ, ದೆಹಲಿ ಬಳಿಕ ಮುಂಬೈನಲ್ಲಿ ಮೇಘಸ್ಫೋಟ

ದಕ್ಷಿಣ ಗುಜರಾತ್‌ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ

Team Udayavani, Jul 19, 2023, 1:50 PM IST

Heavy Rains: ತೇಲುವ ಕಾರುಗಳು! ಹಿಮಾಚಲ, ದೆಹಲಿ ಬಳಿಕ ಗುಜರಾತ್‌, ಮುಂಬೈನಲ್ಲಿ ಮೇಘಸ್ಫೋಟ

ಗುಜರಾತ್/ಮಹಾರಾಷ್ಟ್ರ: ದೆಹಲಿ, ಹಿಮಾಚಲ ಪ್ರದೇಶ, ಉತ್ತರಾಖಂಡ್‌ ನಲ್ಲಿ ಧಾರಾಕಾರ ಮಳೆ, ಪ್ರವಾಹ ಮುಂದುವರಿದಿರುವ ನಡುವೆಯೇ ಇದೀಗ ಗುಜರಾತ್‌ ಮತ್ತು ಮುಂಬೈ ವರ್ಷಧಾರೆಗೆ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:Free tomatoes: ಇವರ ಆಟೋದಲ್ಲಿ ಪ್ರಯಾಣಿಸಿದರೆ ಟೊಮ್ಯಾಟೋ ಫ್ರೀ.. ಕಂಡಿಷನ್‌ ಅಪ್ಲೈ

ಗುಜರಾತ್‌ ರಾಜ್ಯದಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಸುರಿದ ಧಾರಾಕಾರ (300 ಮಿಲಿ ಮೀಟರ್)‌ ಮಳೆಗೆ ರಾಜ್‌ ಕೋಟ್‌, ಸೂರತ್‌ ಮತ್ತು ಗಿರ್‌ ಸೋಮನಾಥ್‌ ಜಿಲ್ಲೆಗಳು ಜಲಾವೃತಗೊಂಡಿದ್ದು, ನೂರಾರು ಕಾರುಗಳು ನೀರಿನಲ್ಲಿ ತೇಲುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ರಾಜ್ ಕೋಟ್‌, ಸೂರತ್‌, ಗಿರ್‌ ಸೋಮನಾಥ್‌ ಜಿಲ್ಲೆಗಳಲ್ಲಿ ಜಲಾವೃತಗೊಂಡ ಪ್ರದೇಶದಲ್ಲಿ ಕಾರುಗಳು ನೀರಿನಲ್ಲಿ ತೇಲುತ್ತಿದ್ದು, ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಂದಿನ ಕೆಲವು ದಿನಗಳ ಕಾಲ ಸೌರಾಷ್ಟ್ರದ ಕೆಲವು ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಗುಜರಾತ್‌ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಂಗಳವಾರ (ಜು.18) ಬೆಳಗ್ಗೆ 6ಗಂಟೆಯಿಂದ ಕೇವಲ 14 ಗಂಟೆಗಳ ಅವಧಿಯಲ್ಲಿ ಗಿರ್‌ ಸೋಮನಾಥ್‌ ಜಿಲ್ಲೆಯ ಸೂತ್ರಪಾಡಾ ತಾಲೂಕಿನಲ್ಲಿ 345 ಮಿಲಿ ಮೀಟರ್‌ ದಾಖಲೆಯ ಮಳೆಯಾಗಿದೆ. ರಾಜ್‌ ಕೋಟ್‌ ಜಿಲ್ಲೆಯ ಧೋರಾಜಿ ತಾಲೂಕಿನಲ್ಲಿ 250 ಮಿಲಿ ಮೀಟರ್‌ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.

ಮುಂಬೈನಲ್ಲೂ ಭಾರೀ ಮಳೆ:

ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. 24ಗಂಟೆಯಲ್ಲಿ 100 ಮಿಲಿ ಮೀಟರ್‌ ಮಳೆಯಾಗಿದ್ದು, ಮುಂಬೈ ಮತ್ತು ಥಾಣೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ರಾಯ್‌ ಗಢ್‌, ಪುಣೆ ಮತ್ತು ಪಾಲ್ಘಾಟ್‌ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಾಖಲೆಯ ಮಳೆ, ಗಾಳಿಗೆ 26 ಮರದ ಕೊಂಬೆಗಳು ಮುರಿದು ಬಿದ್ದಿದ್ದು, ನಾಲ್ಕು ಆವರಣದ ಗೋಡೆಗಳು ಕುಸಿದು ಬಿದ್ದಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.