ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಹತ್ಯೆಗೈದ ಕಾಮುಕ ಶಿಕ್ಷಕ
Team Udayavani, Jan 29, 2021, 10:45 PM IST
ರಾಂಚಿ: ಕಾಮುಕ ಶಿಕ್ಷಕನೊಬ್ಬ 13 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದು, ವಿಷದ ಮಾತ್ರೆ ನೀಡಿ ಹತ್ಯೆಗೈದ ಅಮಾನುಷ ಘಟನೆ ಜಾರ್ಖಂಡ್ನ ಪಲಾಮೌ ಎಂಬಲ್ಲಿ ನಡೆದಿದೆ.
35 ವರ್ಷದ ಶಿಕ್ಷಕ ಶಂಬು ಸಿಂಗ್ ವಿರುದ್ಧ ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಜ.25ರಂದು ವಿದ್ಯಾರ್ಥಿನಿ ಶೌಚಾಲಯಕ್ಕೆ ಧಾವಿಸಿದ್ದಾಗ ಶಂಬು ಅತ್ಯಾಚಾರಗೈದಿದ್ದಾನೆ. ಮರುದಿನವೂ ಖಾಲಿ ಇದ್ದ ಕ್ಲಾಸ್ರೂಮ್ನಲ್ಲಿ ವಿದ್ಯಾರ್ಥಿನಿ ಮೇಲೆ ದೃಷ್ಕೃತ್ಯ ಎಸಗಿದ್ದಾನೆ. ಬಳಿಕ ರಾತ್ರಿ ಆಕೆಯ ಮನೆಗೆ ನುಗ್ಗಿ, ಬಲವಂತವಾಗಿ ವಿಷದ ಟ್ಯಾಬ್ಲೆಟ್ ನೀಡಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯಲ್ಲಿ ಅತ್ಯಾಚಾರ ಮತ್ತು ವಿಷವುಣ್ಣಿಸಿರುವ ಸಂಗತಿ ದೃಢಪಟ್ಟಿದೆ.
ಇದನ್ನೂ ಓದಿ:ನನ್ನ ತಮಾಷೆಯನ್ನು ಸುಪ್ರೀಂ ಗಂಭೀರವಾಗಿ ಸ್ವೀಕರಿಸಿದ್ದೇ ಅಚ್ಚರಿ: ಕುನಾಲ್ ಸಮರ್ಥನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ