ಸದ್ಯಕ್ಕೆ ನಿವಾರಣೆಯಾಗಲ್ಲ ಸುಯೆಜ್‌ ಸಮಸ್ಯೆ! ಎವರ್‌ಗ್ರೀನ್‌ ಹಡಗು ತೆರವು ಕಾರ್ಯಾಚರಣೆ ವಿಳಂಬ

Team Udayavani, Mar 28, 2021, 8:00 PM IST

ಸದ್ಯಕ್ಕೆ ನಿವಾರಣೆಯಾಗಲ್ಲ ಸುಯೆಜ್‌ ಸಮಸ್ಯೆ! ಎವರ್‌ಗ್ರೀನ್‌ ಹಡಗು ತೆರವು ಕಾರ್ಯಾಚರಣೆ ವಿಳಂಬ

ಸುಯೆಜ್‌: ಒಂದು ವಾರದಲ್ಲಿ ಬಗೆಹರಿಯುತ್ತದೆ ಎಂದು ಲೆಕ್ಕಾಚಾರ ಹಾಕಲಾಗಿದ್ದ ಸುಯೆಜ್‌ ಕಾಲುವೆ ಸಮಸ್ಯೆ ದೀರ್ಘಾವಧಿವರೆಗೆ ವಿಸ್ತರಣೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಕಾಲುವೆಯಲ್ಲಿ ಸಿಲುಕಿ ಹಾಕಿಕೊಂಡಿರುವ “ಎವರ್‌ ಗ್ರೀನ್‌’ ಎಂಬ ದೈತ್ಯ ಹಡಗನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಈವರೆಗೆ ಬಳಸಲಾಗಿರುವ ತಂತ್ರಗಾರಿಕೆಗಳನ್ನು ಕೈಬಿಟ್ಟು ಬದಲಿ ತಂತ್ರಗಾರಿಕೆಗಳನ್ನು ಬಳಸಲು ಸುಯೆಜ್‌ ಕಾಲುವೆಯ ಮೇಲುಸ್ತುವಾರಿ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.

ಬಲವಾದ ಗಾಳಿಯಿಂದ ಸಮಸ್ಯೆ
ಸುಯೆಜ್‌ ಕಾಲುವೆ ಆಯೋಗದ ಮುಖ್ಯಸ್ಥರಾದ ಲೆಫ್ಟನೆಂಟ್‌ ಜನರಲ್‌ ಒಸಾಮಾ ರಬೇಯ್‌ ಪ್ರಕಾರ, ಸುಯೆಜ್‌ ಕಾಲುವೆಯ ಪ್ರಾಂತ್ಯದಲ್ಲಿ ಬಲವಾಗಿ ಬೀಸುತ್ತಿರುವ ಗಾಳಿಯು ಕಾರ್ಯಾಚರಣೆಗೆ ತೊಡಕುಂಟು ಮಾಡುತ್ತಿದೆ. ಇದರ ಜೊತೆಗೆ, ಕೆಲವಾರು ತಾಂತ್ರಿಕ ಇತಿ-ಮಿತಿಗಳಿಂದಾಗಿ ಈ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ. “”ಈ ಸಮಸ್ಯೆಯು ಮಾನವನ ತಪ್ಪಿನಿಂದ ಆಗಿರುವುದೋ ಅಥವಾ ತಾಂತ್ರಿಕ ದೋಷದಿಂದ ಆಗಿರುವುದೋ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಹಡಗು ಮಾಲೀಕರ ಸಂಕಟ
ಎವರ್‌ಗ್ರೀನ್‌ ಹಡಗಿನ ಮಾಲೀಕರಾದ ಶೋಯ್‌ ಕಿಸೆನ್‌ ಸಂಸ್ಥೆ ಪ್ರಕಟಣೆ ನೀಡಿದ್ದು, “”ನಾವೀಗ ಕಷ್ಟಕರ ಸಂದರ್ಭದಲ್ಲಿ ಸಿಲುಕಿದ್ದೇವೆ. ಕಾಲುವೆಯಲ್ಲಿ ಸಿಲುಕಿರುವ ಹಡಗನ್ನು ಅಲ್ಲಿಂದ ತಗೆಯಲು ನಾವು ಈವರೆಗೆ ಮಾಡಿದ ಎಲ್ಲಾ ಪ್ರಯತ್ನಗಳು ವಿಫ‌ಲವಾಗಿವೆ. ಇದು ಯಾವಾಗ ಪರಿಹಾರವಾಗುತ್ತದೆ ಎಂಬುದನ್ನು ಈಗಲೇ ಹೇಳಲಾಗದು” ಎಂದಿದೆ. ಅಲ್ಲಿಗೆ, ಸುಯೆಜ್‌ ಕಾಲುವೆಯಲ್ಲಿ ಇತರ ಹಡಗುಗಳು ಸರಾಗವಾಗಿ ಹರಿದಾಡಲು ಇನ್ನೂ ಸಾಕಷ್ಟು ಸಮಯವೇ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ :ಥಿಯೋಸಾಫಿಕಲ್‌ ಕಾಲೇಜು ವಿದ್ಯಾರ್ಥಿನಿಯರ ಪಕ್ಷಿ ಪ್ರೇಮ

200 ಹಡಗುಗಳು ವೈಟಿಂಗ್‌
ಶನಿವಾರದ ಹೊತ್ತಿಗೆ, ಸುಯೆಜ್‌ ಕಾಲುವೆಯು ತೆರವಾಗುವುದನ್ನು ಕಾಯುತ್ತಿರುವ ಹಡಗುಗಳ ಸಂಖ್ಯೆ 200ಕ್ಕೇರಿದೆ ಎಂದು ಮ್ಯಾಕ್ಸ್‌ ವರ್ಲ್ ವ್ಯೂ ಎಂಬ ಸಂಸ್ಥೆ ಹೇಳಿದೆ. ಉಪಗ್ರಹದಿಂದ ಕ್ಲಿಕ್ಕಿಸಲಾಗಿರುವ ಫೋಟೋವೊಂದನ್ನು ಸಂಸ್ಥೆ ಪ್ರಕಟಿಸಿದ್ದು, ಸುಯೆಜ್‌ ಕಾಲುವೆಯ ಸುಮಾರು 2,500 ಚದರ ಕಿ.ಮೀ.ವರೆಗಿನ ವ್ಯಾಪ್ತಿಯಲ್ಲಿ ಸುಮಾರು 200 ಹಡಗುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.