ಭಾನುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Dec 5, 2021, 7:57 AM IST

rwytju11111111111

ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫ‌ಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ಒದಗಿ ಯಶಸ್ಸು. ಹಿರಿಯರಿಂದ ಸಂತೋಷ ವೃದ್ಧಿ.

ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ.

ಮಿಥುನ: ಗಣ್ಯ ವ್ಯಕ್ತಿಗಳ ಸಂಪರ್ಕ. ವಿದ್ಯಾವಂತ ರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರ ಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ.

ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವವಪ್ರಯತ್ನದಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ.

ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಗಳಲ್ಲಿ ಉನ್ನತ ಅಭಿವೃದ್ಧಿ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರೀಯತೆ.

ಮಕರ: ಆರೋಗ್ಯ ಸ್ಥಿರ. ಪಾಲುದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ಧನಾರ್ಜನೆಗೆ ಸರಿಯಾಗಿ ಖರ್ಚು. ಗುರುಹಿರಿಯರ ಆಶೀರ್ವಾದ ಶುಭಫ‌ಲ.

ಕುಂಭ: ಆರೋಗ್ಯ ಮಾಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.