ಆರ್ ಸಿಬಿ ಹೀನಾಯ ನಿರ್ವಹಣೆ: ಡು ಫ್ಲೆಸಿಸ್ ಬಳಗಕ್ಕೆ ಸೋಲಿನ ಬರೆ

ಕೇವಲ 68 ರನ್‌ಗಳಿಗೆ ಆಲೌಟ್ ಮಾಡಿದ ಹೈದರಾಬಾದ್ !

Team Udayavani, Apr 23, 2022, 10:21 PM IST

1-adsadsad

ಮುಂಬಯಿ: ಶನಿವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀನಾಯ ಪ್ರದರ್ಶನವನ್ನು ನೀಡಿತು. ಸನ್‌ರೈಸರ್ಸ್ ಹೈದರಾಬಾದ್ ತಂಡವು ಕೇವಲ 68 ರನ್‌ಗಳಿಗೆ ಡು ಫ್ಲೆಸಿಸ್ ಬಳಗವನ್ನು ಕಟ್ಟಿ ಹಾಕಿತು.

ಆರ್ ಸಿಬಿ ಪರ ಸುಯಶ್ ಪ್ರಭುದೇಸಾಯಿ ಗರಿಷ್ಠ 15 ರನ್ ಗಳಿಸಿದರೆ, ಗ್ಲೆನ್ ಮ್ಯಾಕ್ಸ್‌ವೆಲ್ 12 ರನ್ ಗಳಿಸಿದರು. ಎಲ್ಲಾ ಬ್ಯಾಟರ್‌ಗಳು ಒಂದೇ ಅಂಕೆಯಲ್ಲಿ ಔಟಾದರು. ಕೊಹ್ಲಿ ಶೂನ್ಯಕ್ಕೆ ಕ್ಯಾಚಿತ್ತು ಬಂದ ಕೂಡಲೇ ನಿರ್ಗಮಿಸಿದರು.

ಎಸ್‌ಆರ್‌ಎಚ್ ಪರ ಮಾರ್ಕೊ ಜಾನ್ಸೆನ್ ಮತ್ತು ಟಿ ನಟರಾಜನ್ ತಲಾ ಮೂರು ವಿಕೆಟ್ ಪಡೆದರೆ, ಸ್ಪಿನ್ನರ್ ಜಗದೀಶ ಸುಚಿತ್ ಎರಡು ವಿಕೆಟ್ ಪಡೆದರು.

ಅಲ್ಪ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 8 ಓವರ್ ಗಳಲ್ಲಿ 1ವಿಕೆಟ್ ನಷ್ಟಕ್ಕೆ 72 ರನ್ ಗಳಿಸಿ 9 ವಿಕೆಟ್‌ಗಳಿಂದ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು. ಅಭಿಷೇಕ್ ಶರ್ಮ 28 ಎಸೆತಗಳಲ್ಲಿ 47 ರನ್ ಗಳಿಸಿ ಕ್ಯಾಚಿತ್ತು ನಿರ್ಗಮಿಸಿದರು. ನಾಯಕ ವಿಲಿಯಮ್ಸನ್ 16 ರನ್ ಗಳಿಸಿ, ರಾಹುಲ್ ತ್ರಿಪಾಠಿ 7 ರನ್ ಗಳಿಸಿ ಅಜೇಯರಾಗಿ ಉಳಿದರು.

ಇದನ್ನೂ ಓದಿ : ಕೋಲ್ಕತ ನೈಟ್‌ರೈಡರ್ಸ್‌ ವಿರುದ್ದ ರೋಚಕ ಗೆಲುವು ದಾಖಲಿಸಿದ ಗುಜರಾತ್ ಟೈಟಾನ್ಸ್‌

ಸಂಕ್ಷಿಪ್ತ ಸ್ಕೋರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು: 16.1 ಓವರ್‌ಗಳಲ್ಲಿ 68 ಆಲೌಟ್

ಸನ್‌ರೈಸರ್ಸ್ ಹೈದರಾಬಾದ್: 8 ಓವರ್ ಗಳಲ್ಲಿ 1ವಿಕೆಟ್ ನಷ್ಟಕ್ಕೆ 72

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

1-wtwtw

ಆರೆಂಜ್ ಕ್ಯಾಪ್ ವಿಜೇತ ಜೋಸ್ ಬಟ್ಲರ್ ಗೆ ತೀವ್ರ ನಿರಾಸೆ ತಂದಿಟ್ಟ ಫೈನಲ್ ಸೋಲು

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

1-sad-dad

ಐಪಿಎಲ್‌ ಫೈನಲ್‌: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್‌ ರಾಯಲ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.