ಲಾಟರಿಗಳು, ಬೆಟ್ಟಿಂಗ್ ಮತ್ತು ಜೂಜುಗಳ ಮೇಲೆ GST ವಿಧಿಸುವುದು ತಪ್ಪಲ್ಲ: ಸುಪ್ರೀಂಕೋರ್ಟ್
Team Udayavani, Dec 3, 2020, 9:45 PM IST
ನವದೆಹಲಿ: ಲಾಟರಿಗಳು, ಬೆಟ್ಟಿಂಗ್ ಹಾಗೂ ಜೂಜು ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ವಿಧಿಸಿರುವುದನ್ನು ಎತ್ತಿಹಿಡಿಯುವ ಮೂಲಕ ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ನೀಡಿದೆ.
ಇವುಗಳ ಮೇಲೆ ಜಿಎಸ್‌ಟಿ ವಿಧಿಸುವುದರಿಂದ ಸಂವಿಧಾನದಲ್ಲಿನ ಸಮಾನತೆಯ ಹಕ್ಕನ್ನು ಉಲ್ಲಂಘಿಸಿದಂತಾಗುವುದಿಲ್ಲ ಎಂದೂ ಅಭಿಪ್ರಾಯಪಟ್ಟಿದೆ. ಜತೆಗೆ, ಲಾಟರಿಗಳ ಮೇಲೆ ತೆರಿಗೆ ವಿಧಿಸುವ ಜಿಎಸ್‌ಟಿ ಕಾಯ್ದೆ, 2017ರ ನಿಬಂಧನೆಯನ್ನು ಎತ್ತಿಹಿಡಿದಿದೆ.
ಲಾಟರಿಗೆ ತೆರಿಗೆ ವಿಧಿಸುವುದರಿಂದ ಸಂವಿಧಾನ ನಮಗೆ ನೀಡಿರುವ ಸಮಾನತೆಯ ಹಕ್ಕು ಮತ್ತು ವೃತ್ತಿ ಆಯ್ಕೆಯ ಹಕ್ಕನ್ನು ಉಲ್ಲಂ ಸಿದಂತಾಗುತ್ತದೆ ಎಂದು ಆರೋಪಿಸಿ ಸ್ಕಿಲ್ ಲೋಟೋ ಸೊಲ್ಯೂಷನ್ಸ್ ಎಂಬ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಇದನ್ನೂ ಓದಿ:“ಬ್ರಹ್ಮಪುತ್ರ ಡ್ಯಾಂ’ನಲ್ಲೂ ಚೀನಾ ಡ್ರಾಮಾ! ಯೋಜನೆ ಬಗ್ಗೆ ಆತಂಕ ಬೇಡವೆಂಬ ಸಮಜಾಯಿಷಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ಮಸೀದಿಗೆ ಸ್ವಾತಂತ್ರ್ಯ ಸೇನಾನಿ “ಅಹ್ಮದುಲ್ಲಾ ಶಾ’ ಹೆಸರು
ರೈತರು ಕೃಷಿ ಕಾನೂನುಗಳನ್ನು ಮುರಿಯುತ್ತಾರೆ : ಶರದ್ ಪವಾರ್
ಲಸಿಕೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣಕ್ರಮ ಕೈಗೊಳ್ಳಲು ರಾಜ್ಯಕ್ಕೆ ಕೇಂದ್ರ ಸೂಚನೆ
ಉತ್ತರ ಭಾರತದಲ್ಲಿ ಮುಂದುವರಿದ ಹಿಮಪಾತ; ಕೆಲವೆಡೆ ಆರೆಂಜ್ ಅಲರ್ಟ್
ಪಂಜಾಬ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ “AAP” ಅಖಾಡಕ್ಕೆ; 160 ಅಭ್ಯರ್ಥಿ ಹೆಸರು ಘೋಷಣೆ