ಸುರತ್ಕಲ್: ಯುವಕನ ಮೇಲೆ ಮಾರಣಾಂತಿಕ ಹಲ್ಲೆ ; ಐವರ ಬಂಧನ
Team Udayavani, Feb 13, 2022, 4:07 PM IST
ಸುರತ್ಕಲ್, ಯುವಕ,ಮಾರಣಾಂತಿಕ ಹಲ್ಲೆ,ಐವರ ಬಂಧನ,
ಮಂಗಳೂರು: ಕೃಷ್ಣಾಪುರದಲ್ಲಿ ಫೆ. ೧ ರಂದು ಮೊಹಮ್ಮದ್ ಅನಾಸ್ ಎಂಬ 29 ವರ್ಷದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ 5 ಮಂದಿ ಆರೋಪಿಗಳನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಮೊಹಮದ್ ಶಾರೋಜ್ ಚಾರು(24), ಮೊಹಮ್ಮದ್ ಮುಸ್ತಫಾ ಅಪ್ಪು(22) , ಕೃತ್ಯಕ್ಕೆ ಕಾರು ಒದಗಿಸಿ ಸಹಾಯ ಮಾಡಿದ ಅಬ್ದುಲ್ ಅಮೀನ್ (19) , ಸಿದ್ದಿಕ್ ಸಮದ್ (25) ಮತ್ತು ಮಹಮ್ಮದ್ ನೌಫಿಲ್ (18) ಎಂದು ಪೊಲೀಸರು ತಿಳಿಸಿದ್ದಾರೆ.
ಹಲ್ಲೆಗೊಳಗಾದ ಅನಾಸ್ ಅವರು ಚಾರು, ರವೂಫ್ ವಾಸವಿದ್ದ ಬಾಡಿಗೆ ಮನೆ ತೆರವು ಮಾಡಿಸುವಲ್ಲಿ ಮಧ್ಯಸ್ಥಿಕೆ ವಹಿಸಿದ್ದು, ಇದೆ ಸೇಡಿನಲ್ಲಿ ದಾಳಿ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅನಾಸ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ