“ಯುಎಸ್ ಓಪನ್ ಆಡುವುದು ಅನುಮಾನ’
Team Udayavani, Jun 18, 2020, 5:45 AM IST
ನ್ಯೂಯಾರ್ಕ್: ಕೋವಿಡ್-19 ಹತೋಟಿಗೆ ಬಾರದ ಕಾರಣ ನ್ಯೂಯಾರ್ಕ್ನಲ್ಲಿ ನಡೆಯಲಿರುವ ಯುಎಸ್ ಓಪನ್ ಟೆನಿಸ್ ಪಂದ್ಯಾವಳಿಯಲ್ಲಿ ತಾನು ಭಾಗವಹಿಸುವ ಯಾವುದೇ ಸಾಧ್ಯತೆ ಇಲ್ಲ ಎಂಬುದಾಗಿ ರೊಮೇನಿಯಾದ ಸ್ಟಾರ್ ಆಟಗಾರ್ತಿ ಸಿಮೋನಾ ಹಾಲೆಪ್ ಹೇಳಿದ್ದಾರೆ.
ಸಂಘಟಕರೂ ಎಷ್ಟೇ ಮುನ್ನೆಚ್ಚರಿಕೆ ವಹಿಸಬಹುದು, ವೀಕ್ಷಕರನ್ನೂ ನಿರ್ಬಂಧಿಸಬಹುದು, ಆದರೆ ಈಗಿನ ಸ್ಥಿತಿಯಲ್ಲಿ ನ್ಯೂಯಾರ್ಕ್ ಕೂಟದಲ್ಲಿ ಪಾಲ್ಗೊಳ್ಳುವುದು ಬಹಳ ರಿಸ್ಕ್, ಹೀಗಾಗಿ ತಾನು ಇಲ್ಲಿ ಆಡುವ ಯಾವುದೇ ಸಾಧ್ಯತೆ ಇಲ್ಲ ಎಂಬುದಾಗಿ ಸಿಮೋನಾ ಹಾಲೆಪ್ ಹೇಳಿದ್ದಾರೆ. ಅವರ ಕೋಚ್ ಡ್ಯಾರೆನ್ ಕಾಹಿಲ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದರೊಂದಿಗೆ ಯುಎಸ್+ ಓಪನ್ ಪಂದ್ಯಾವಳಿಯಿಂದ ದೂರ ಉಳಿಯುವ ಸ್ಟಾರ್ ಆಟಗಾರರ ಸಂಖ್ಯೆ ಹೆಚ್ಚುತ್ತಲೇ ಇದೆ. ಈಗಾಗಲೇ ನೊವಾಕ್ ಜೊಕೋವಿಕ್, ಆ್ಯಶ್ಲಿ ಬಾರ್ಟಿ, ರಫೆಲ್ ನಡಾಲ್ ನ್ಯೂಯಾರ್ಕ್ನಲ್ಲಿ ಆಡದಿರುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ರೋಜರ್ ಫೆಡರರ್ ಶಸ್ತ್ರಚಿಕಿತ್ಸೆಗೆ ಒಳಗಾಗುವ ಕಾರಣ ಇಲ್ಲಿ ಆಡುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ