ಚೀನದ ಸುಖೋಯ್ ಯುದ್ಧವಿಮಾನವನ್ನು ಹೊಡೆದುರುಳಿಸಿದ ತೈವಾನ್‌!

Team Udayavani, Sep 4, 2020, 4:31 PM IST

Taiwan

ತೈಪೆ (ತೈವಾನ್‌ ): ತನ್ನ ಭೂ ಪ್ರದೇಶದತ್ತ ಮುನ್ನುಗ್ಗಿ ಬಂದ ಚೀನದ ಸುಖೋಯ್‌ ವಿಮಾನವನ್ನು ತೈವಾನ್‌ ಹೊಡೆದುರುಳಿಸಿದೆ ಎಂದು ಮಾಧ್ಯಮ ವರದಿ ಮಾಡಿವೆ.

ಫೈಟರ್‌ ಜೆಟ್‌ ನೆಲಸಮಗೊಂಡಿದ್ದು, ಅದರ ಪೈಲಟ್‌ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ವಿಮಾನದ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ. ಆದರೆ ಉಭಯ ದೇಶಗಳು ಅದನ್ನು ದೃಢಪಡಿಸಿಲ್ಲ.

ಕಳೆದ ಕೆಲವು ತಿಂಗಳುಗಳಲ್ಲಿ ಚೀನ ಹಲವಾರು ಬಾರಿ ಸಮುದ್ರ ಮತ್ತು ವಾಯು ಗಡಿಯನ್ನು ಉಲ್ಲಂ ಸಿದೆ. ಈ ಮೂಲಕ ಪರೋಕ್ಷವಾಗಿ ತೈವಾನ್‌ಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಗುರುವಾರ ಚೀನದ ಫೈಟರ್‌ ಜೆಟ್‌ ತೈವಾನ್‌ ವಾಯು ಶ್ರೇಣಿಯನ್ನು ಪ್ರವೇಶಿಸಿತ್ತು.

ಅಮೆರಿಕ ಕ್ಷಿಪಣಿ ಬಳಕೆ !
ಮಾಧ್ಯಮ ವರದಿಗಳ ಪ್ರಕಾರ, ತೈವಾನ್‌ ಯುಎಸ್‌ ಕ್ಷಿಪಣಿಯನ್ನು ಚೀನದ ಸುಖೋಯ್‌ ವಿಮಾನವನ್ನು ಹೊಡೆದುರುಳಿಸಲು ಬಳಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಯಾವ ಕ್ಷಿಪಣಿ ಎಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಘಟನೆ ಬಳಿಕ ಚೀನ ಮತ್ತು ತೈವಾನ್‌ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಚೀನ ಸಮುದ್ರದಲ್ಲಿ ಅಮೆರಿಕ ಸೈನ್ಯ ಸಕಲ ಸಿದ್ಧತೆಯೊಂದಿಗೆ ಬಲಿಷ್ಠವಾಗಿದ್ದು, ನಿಮಿಟ್ಜ್ ಯುದ್ಧನೌಕೆಯನ್ನು ಅಲ್ಲಿ ನಿಯೋಜಿಸಲಾಗಿದೆ. ಅದರಲ್ಲಿ 120 ಫೈಟರ್‌ ಜೆಟ್‌ಗಳನ್ನು ನಿಯೋಜಿಸಲಾಗಿದೆ.

ಆದರೆ ಇವೆಲ್ಲದರ ನಡುವೆ ದಕ್ಷಿಣ ಚೀನ ಸಮುದ್ರದಲ್ಲಿ ಚೀನದ ಬೆದರಿಕೆಗಳು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಸಿಎನ್‌ಎನ್‌ ವರದಿ ಮಾಡುವ ಪ್ರಕಾರ ರವಿವಾರ, ಅಮೆರಿಕ ತನ್ನ ಮಾರ್ಗದರ್ಶಿ ಕ್ಷಿಪಣಿ ನಾಶಕ (Guided Missile Destroyer) ವನ್ನು ತೈವಾನ್‌ನ ಸ್ಟ್ರಾಟ್‌ ಎಂಬ ಪ್ರದೇಶದಲ್ಲಿ ನಿಯೋಜಿಸಿತ್ತು. ಅಮೆರಿಕ ಇದನ್ನು ಮೊದಲು ಘೋಷಿಸಿರಲಿಲ್ಲ. ಆದರೆ ಅಮೆರಿಕ ಎರಡು ವಾರಗಳಲ್ಲಿ ಎರಡನೇ ಬಾರಿಗೆ ದಕ್ಷಿಣ ಚೀನ ಸಮುದ್ರಕ್ಕೆ ಈ ಕ್ಷಿಪಣಿಯನ್ನು ಕಳುಹಿಸಿತ್ತು. ತೈವಾನ್‌ ಮೇಲೆ ದಾಳಿ ನಡೆದರೆ ಅಮೆರಿಕ ಮೌನವಾಗಿ ಕುಳಿತುಕೊಳ್ಳುವುದಿಲ್ಲ ಎಂದು ಯುಎಸ್‌ ಕಳೆದ ವಾರ ಸ್ಪಷ್ಟಪಡಿಸಿದೆ.

ಟಾಪ್ ನ್ಯೂಸ್

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.