ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ನೂತನ ಪ್ರಭೇದದ ಸೋಂಕು ಜಗತ್ತಿನ 14 ದೇಶಗಳಲ್ಲಿ ಪತ್ತೆಯಾಗಿದೆ.

Team Udayavani, Nov 30, 2021, 1:26 PM IST

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ನವದೆಹಲಿ: ಭಾರತದಲ್ಲಿ ಈವರೆಗೆ ಕೋವಿಡ್ ನ ಹೊಸ ರೂಪಾಂತರಿ ಒಮಿಕ್ರಾನ್ ವೈರಸ್ ಪ್ರಭೇದ ಪತ್ತೆಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯಾ ಮಂಗಳವಾರ (ನವೆಂಬರ್ 30) ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡುತ್ತ ಹೇಳಿದರು.

ಇದನ್ನೂ ಓದಿ:ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್!

ಕಳೆದ ವಾರ ವಿಶ್ವ ಆರೋಗ್ಯ ಸಂಸ್ಥೆ ವರ್ಗೀಕರಿಸಿದಂತೆ ನೂತನ ರೂಪಾಂತರಿ ತಳಿಯನ್ನು ಒಮಿಕ್ರಾನ್ (ಬಿ.1.1.529) ಎಂದು ಹೆಸರಿಸಿತ್ತು. ಅಲ್ಲದೇ ಇದೊಂದು ಕಳವಳಕಾರಿ ವೈರಸ್ ಎಂದು ತಿಳಿಸಿತ್ತು. ಒಮಿಕ್ರಾನ್ ವೈರಸ್ ಜಾಗತಿಕವಾಗಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿದೆ ಎಂದು ಎಚ್ಚರಿಸಿತ್ತು.

ಒಮಿಕ್ರಾನ್ ಕುರಿತ ಪ್ರಶ್ನೆಗೆ ಉತ್ತರಿಸಿದ ಮಾಂಡವೀಯ, ನೂತನ ಪ್ರಭೇದದ ಸೋಂಕು ಜಗತ್ತಿನ 14 ದೇಶಗಳಲ್ಲಿ ಪತ್ತೆಯಾಗಿದೆ. ಆದರೆ ಭಾರತದಲ್ಲಿ ಈವರೆಗೂ ಒಂದೂ ಒಮಿಕ್ರಾನ್ ಪ್ರಕರಣ  ವರದಿಯಾಗಿಲ್ಲ. ಏತನ್ಮಧ್ಯೆ ಮುಂಜಾಗ್ರತಾ ಕ್ರಮವಾಗಿ ನಾವು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು.

ವಿಜ್ಞಾನಿಗಳು ಜಿನೋಮ್ ಸೀಕ್ವೆನ್ಸಿಂಗ್ ಮೂಲಕ ಕೋವಿಡ್ ಗಂಟಲು ದ್ರವ ಪರೀಕ್ಷೆಯಿಂದ ಒಮಿಕ್ರಾನ್ ವೈರಸ್ ಪತ್ತೆಹಚ್ಚಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಜಿನೋಮ್ ಸ್ವೀಕ್ವೆನ್ಸಿಂಗ್ ನಿಂದ ಸ್ಪಷ್ಟವಾಗಿ ಒಮಿಕ್ರಾನ್ ಸೋಂಕು ಪತ್ತೆ ಹಚ್ಚಲು ಸಹಾಯಕವಾಗಲಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಆದರೆ ಕೋವಿಡ್  ಸೋಂಕು ಸಂಪೂರ್ಣವಾಗಿ ಹೋಗಿಲ್ಲ. ದೇಶಾದ್ಯಂತ ಈವರೆಗೆ 124 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಮಾಂಡವೀಯಾ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.