ಮುಂಬರುವ ಲೋಕಸಭೆ ಚುನಾವಣೆಗೆ ‘ಟಾರ್ಗೆಟ್‌ 2024’ ಯೋಜನೆ ಸಿದ್ದ 

ಟಾರ್ಗೆಟ್‌ 2024, ಪ್ರವಾಸ 100 ದಿನ!

Team Udayavani, Nov 15, 2020, 7:00 AM IST

ಮುಂಬರುವ ಲೋಕಸಭೆ ಚುನಾವಣೆಗೆ ‘ಟಾರ್ಗೆಟ್‌ 2024’ ಯೋಜನೆ ಸಿದ್ದ 

ಹೊಸದಿಲ್ಲಿ: ಬಿಹಾರ ವಿಧಾನಸಭೆ ಚುನಾವಣೆಯ ಗೆಲುವಿನ ಖುಷಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 2024ರ ಲೋಕಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ.

ರಾಷ್ಟ್ರೀಯ ವಿಸ್ತೃತ ಪ್ರವಾಸದ ಹೆಸರಿನಲ್ಲಿ ದೇಶಾದ್ಯಂತ 100 ದಿನಗಳ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ. 2019ರಲ್ಲಿ ಯಾವ ರಾಜ್ಯದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನಗಳು ಬಂದಿದ್ದವೋ ಆ ರಾಜ್ಯಗಳನ್ನೇ ಗುರಿಯಾಗಿರಿಸಿಕೊಂಡು ಈ ಪ್ರವಾಸ ಕೈಗೊಳ್ಳಲಾಗಿದೆ. ಇದಕ್ಕಾಗಿ ಎ, ಬಿ, ಸಿ, ಡಿ ಎಂದು ವಿಭಾಗ ಮಾಡಲಾಗಿದೆ.

ಇದೇ ವೇಳೆ ಕೊರೊನಾವನ್ನು ಗಣನೆಯಲ್ಲಿ ಇರಿಸಿ ನಡ್ಡಾ ಹೋದ ಕಡೆಗಳಲ್ಲಿ 200ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಬಿಜೆಪಿ ಮತ್ತು ಮಿತ್ರಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳು – ನಾಗಾಲ್ಯಾಂಡ್‌, ಬಿಹಾರ, ಕರ್ನಾಟಕ, ತ್ರಿಪುರ, ಉತ್ತರ ಪ್ರದೇಶ (8ದಿನ)

ಬಿಜೆಪಿ ಅಧಿಕಾರದಲ್ಲಿರದ ರಾಜ್ಯಗಳು – ರಾಜಸ್ಥಾನ, ಛತ್ತೀಸ್‌ಗಢ, ಮಹಾ ರಾಷ್ಟ್ರ, ದಿಲ್ಲಿ, ಪಂಜಾಬ್‌ ಮತ್ತು ಒಡಿಶಾ

ಪುಟ್ಟ ರಾಜ್ಯಗಳು – ಲಕ್ಷದ್ವೀಪ, ಮೇಘಾಲಯ, ಮಿಜೋರಾಂ

ಚುನಾವಣೆ ಎದುರಾಗುವ ರಾಜ್ಯಗಳು- ಕೇರಳ, ಪ. ಬಂಗಾಲ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.