ತೆರಿಗೆ ಬಾಕಿ: ಬಸ್ಗಳ ಮುಟ್ಟುಗೋಲು
Team Udayavani, Jul 7, 2023, 5:15 AM IST
ಸುಳ್ಯ: ಸುಳ್ಯದಿಂದ ಅಜ್ಜಾವರ – ಮಂಡೆಕೋಲುಗೆ ಸಂಚರಿಸುತ್ತಿದ್ದ 2 ಖಾಸಗಿ ಬಸ್ಗಳನ್ನು ತೆರಿಗೆಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ ಆರ್ಟಿಒ ಅಧಿಕಾರಿಗಳು ಮುಟ್ಟುಗೋಲು ಹಾಕಿರುವುದಾಗಿ ತಿಳಿದು ಬಂದಿದೆ.
ಒಂದು ಖಾಸಗಿ ಬಸ್ 1.12 ಲಕ್ಷ ರೂ. ತೆರಿಗೆ ಹಾಗೂ ಇನ್ನೊಂದು ಬಸ್ 39 ಸಾವಿರ ರೂ. ತೆರಿಗೆ ಬಾಕಿ ಉಳಿಸಿಕೊಂಡಿದೆ. ಎರಡೂ ಬಸ್ಗಳ ಪರವಾನಿಗೆ ಅವಧಿ ಮುಗಿದಿದ್ದರೂ ನವೀಕರಣ ಮಾಡದೇ ಓಡಿಸುತ್ತಿರುವ ಕುರಿತು ಸಾರಿಗೆ ಇಲಾಖೆಗೆ ದೂರು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ