ತೆಲುಗು ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರ
Team Udayavani, Nov 22, 2021, 3:56 PM IST
ತೆಲುಗು ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರಹೈದರಾಬಾದ್: ತೆಲುಗು ಜನಪ್ರಿಯ ನಟ ಕೈಕಾಲ ಸತ್ಯನಾರಾಯಣ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಮನೆಯಲ್ಲಿ ಜಾರಿ ಬಿದ್ದ ಪರಿಣಾಮ ಅವರನ್ನುಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನ.20ರಂದು ಅವರ ಆರೋಗ್ಯ ಮತ್ತೆ ಕ್ಷೀಣಿಸಿದ ಪರಿಣಾಮ ಮತ್ತೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ಸದ್ಯ ಸತ್ಯನಾರಾಯಣ ಅವರಿಗೆ ಈಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಸತ್ಯನಾರಾಯಣ ಆದಷ್ಟು ಬೇಗ ಗುಣಮುಖರಾಗಲಿ ಎಂದು ಟಾಲಿವುಡ್ ಸೇರಿದಂತೆ ಚಿತ್ರರಂಗದ ಗಣ್ಯರು ಆಶಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದಾರೆ.
86 ವರ್ಷದ ಕೈಕಾಲ ಸತ್ಯನಾರಾಯಣ ಅವರು 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ