ಜಗತ್ತಿಗೆ ತಾಪಮಾನದ ವಾರ್ನಿಂಗ್:; ದಶಕದಲ್ಲಿ 0.2 ಡಿ.ಸೆ. ಏರಿಕೆ!

ವಿಶ್ವದ 50 ಪ್ರಮುಖ ವಿಜ್ಞಾನಿಗಳಿಂದ ಎಚ್ಚರಿಕೆಯ ಕರೆಗಂಟೆ

Team Udayavani, Jun 9, 2023, 7:33 AM IST

TEMPERATURE

ಲಂಡನ್‌: ಬೇಸಗೆಯ ಧಗೆಯಿಂದ ಇನ್ನೇನು ಮುಂಗಾರಿನ ಸಿಂಚನದತ್ತ ದೇಶವು ತೆರೆದುಕೊಳ್ಳುತ್ತಿರುವಂತೆಯೇ 50 ವಿಜ್ಞಾನಿಗಳ ತಂಡವೊಂದು ಆಘಾತಕಾರಿ ಸುದ್ದಿಯನ್ನು ನೀಡಿದೆ. ಜಗತ್ತಿನ ತಾಪಮಾನ ಪ್ರತಿ 10 ವರ್ಷಗಳಿಗೆ 0.2 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗುತ್ತಿದೆ ಎಂಬ ಎಚ್ಚರಿಕೆಯ ಕರೆಗಂಟೆಯನ್ನು ಈ ವಿಜ್ಞಾನಿಗಳು ನೀಡಿದ್ದಾರೆ.
2013ರಿಂದ 2022ರವರೆಗೆ ದಶಕದಲ್ಲಿ 0.2 ಡಿ.ಸೆ.ನಂತೆ ಮಾನವ ಉತ್ತೇಜಿತ ತಾಪಮಾನವು ಹೆಚ್ಚುತ್ತಿದ್ದು, ಇದು ಮಾನವಕುಲಕ್ಕೆ ಮುಂದಿನ ದಿನಗಳಲ್ಲಿ ಅತ್ಯಂತ ಅಪಾಯಕಾರಿಯಾಗಿ ಪರಿಣಮಿಸಲಿದೆ ಎಂದು ಈ ವಿಜ್ಞಾನಿಗಳು ಎಚ್ಚರಿಸಿದ್ದಾರೆ.

ಜಗತ್ತಿನಾದ್ಯಂತ ತಾಪಮಾನ ಏರಿಕೆಯಾಗಲು ಮಾನವನ ಚಟುವಟಿಕೆಗಳೇ ಕಾರಣ ಎನ್ನುತ್ತದೆ ಹವಾಮಾನ ಬದಲಾವಣೆಗೆ ಸಂಬಂಧಿಸಿದ ಅಂತರ್‌ ಸರ್ಕಾರಿ ಸಮಿತಿ(ಐಪಿಸಿಸಿ) ವರದಿ. ಮನುಷ್ಯರ ಚಟುವಟಿಕೆಗಳು ಹಸಿರುಮನೆ ಇಂಧನಗಳ ಹೊರಸೂಸುವಿಕೆಯನ್ನು ಹೆಚ್ಚಿಸಿರುವುದರಿಂದ ಜಾಗತಿಕ ತಾಪಮಾನ ಹೆಚ್ಚಳವಾಗಿದೆ ಎಂದೂ ಈ ವರದಿ ಹೇಳಿದೆ.

ಸಾರ್ವಕಾಲಿಕ ದಾಖಲೆ:
ಕಳೆದ ಒಂದು ದಶಕದಲ್ಲಿ ಪ್ರತಿ ವರ್ಷ ಸರಾಸರಿ 54 ಗಿಗಾ ಟನ್‌ಗಳನ್ನು ಇಂಗಾಲದ ಡೈಆಕ್ಸೆ„ಡ್‌ ವಾತಾವರಣಕ್ಕೆ ಬಿಡುಗಡೆಯಾಗುತ್ತಿದೆ. ಈ ಮೂಲಕ ಹಸಿರುಮನೆ ಇಂಧನ ಹೊರಸೂಸುವಿಕೆಯು ಸಾರ್ವಕಾಲಿಕ ದಾಖಲೆ ಬರೆದಿದೆ ಎಂದೂ ವರದಿ ತಿಳಿಸಿದೆ. ಇದೇ ವರ್ಷದ ಡಿಸೆಂಬರ್‌ನಲ್ಲಿ ಯುಎಇಯಲ್ಲಿ ಕಾಪ್‌28 ಹವಾಮಾನ ಸಮ್ಮೇಳನ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ಈ ವರದಿ ಬಿಡುಗಡೆಯಾಗಿದೆ. 2050ರೊಳಗೆ ಜಾಗತಿಕ ತಾಪಮಾನವನ್ನು 1.5 ಡಿ.ಸೆ.ನಲ್ಲಿ ಮಿತಿಗೊಳಿಸುವ ನಿಟ್ಟಿನಲ್ಲಿ ಇಡಲಾದ ಹೆಜ್ಜೆಗಳ ಕುರಿತು ಈ ಸಮ್ಮೇಳನದಲ್ಲಿ ಪರಿಶೀಲನೆ ಕೈಗೊಳ್ಳಲಾಗುತ್ತದೆ.

ದೇಶಗಳು ಮಾಡಬೇಕಾದ್ದೇನು?
ಜಗತ್ತಿನ ತಾಪಮಾನದ ಮೇಲೆ ಎಂದೆಂದೂ ಸರಿಪಡಿಸಲಾಗದಂಥ ಹಾನಿ ಆಗಿದೆ. ಈಗ ನಮ್ಮ ಮುಂದಿರುವ ದಾರಿಯೆಂದರೆ, 2015ರ ಪ್ಯಾರಿಸ್‌ ಒಪ್ಪಂದದ ವೇಳೆ ನಿಗದಿಪಡಿಸಲಾದ ತಾಪಮಾನದ ಮಿತಿಯೊಳಗೆ ಇರಲು ಪ್ರಯತ್ನಿಸುವುದು. ಅಂದರೆ,
– 2035ರೊಳಗೆ ವಿಶ್ವವು ಹಸಿರುಮನೆ ಇಂಧನ ಹೊರಸೂಸುವಿಕೆಯನ್ನು ಶೇ.60ರಷ್ಟು ಕಡಿತಗೊಳಿಸಬೇಕು.
– ಇಂಗಾಲದ ಡೈ ಆಕ್ಸೆ„ಡ್‌, ಮೀಥೇನ್‌ ಹಾಗೂ ಪಳೆಯುಳಿಕೆ ಇಂಧನದ ಸುಡುವಿಕೆಯು 250 ಶತಕೋಟಿ ಟನ್‌ಗಳ ಮಿತಿ ಮೀರಬಾರದು.
– 2030ರೊಳಗಾಗಿ ಇಂಗಾಲದ ಡೈ ಆಕ್ಸೆ„ಡ್‌ ಹೊರಸೂಸುವಿಕೆಯನ್ನು ಕನಿಷ್ಠ ಶೇ.40ರಷ್ಟು ತಗ್ಗಿಸುವುದು.

ಟಾಪ್ ನ್ಯೂಸ್

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆUdupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

Udupi “ನನ್ನ ಮಣ್ಣು ನನ್ನ ದೇಶ’ ಅಭಿಯಾನಕ್ಕೆ ಚಾಲನೆ

ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

Mangaluru ವಿದ್ಯಾರ್ಥಿಗಳ ಬ್ಯಾಗ್‌ ತೂಕ ಇಳಿಕೆ: ಸಚಿವ ಮಧು ಬಂಗಾರಪ್ಪ

1-sasadsad

Asian Games ವನಿತಾ ಕ್ರಿಕೆಟ್‌: ಚಿನ್ನಕ್ಕಾಗಿ ಭಾರತ-ಶ್ರೀಲಂಕಾ ಹೋರಾಟ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Nipah virus ಕೇರಳದಲ್ಲಿ ನಿಫಾ; ಗಡಿಯಲ್ಲಿ ಮುಂದುವರಿದ ತಪಾಸಣೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Brahmavar ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivek ramaswamy

USA: ವಿವೇಕ್‌ ಜತೆ ಊಟಕ್ಕೆ 41 ಲಕ್ಷ ರೂ !

CIGERETTE

Britain: ಸಿಗರೇಟ್‌ ನಿಷೇಧಕ್ಕೆ ಬ್ರಿಟನ್‌ ಚಿಂತನೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

Nikki Haley: ಅಮೆರಿಕದ ಮೇಲೆ ಯುದ್ಧ ಸಾರಲು ಚೀನಾ ಸಿದ್ಧತೆ ನಡೆಸುತ್ತಿದೆ: ನಿಕ್ಕಿ ಹ್ಯಾಲೆ

UNGA; “ಜಮ್ಮು ಕಾಶ್ಮೀರ ನಮ್ಮದೇ..”: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಖಡಕ್ ಉತ್ತರ

UNGA; “ಜಮ್ಮು ಕಾಶ್ಮೀರ ನಮ್ಮದೇ..”: ವಿಶ್ವಸಂಸ್ಥೆಯಲ್ಲಿ ಪಾಕ್ ಗೆ ಭಾರತದ ಖಡಕ್ ಉತ್ತರ

ಖಲಿಸ್ತಾನಿ ಹತ್ಯೆಯ ಗುಪ್ತಚರ ಮಾಹಿತಿಯನ್ನು ವಾರದ ಹಿಂದೆ ಭಾರತಕ್ಕೆ ನೀಡಲಾಗಿತ್ತು: ಟ್ರೂಡೊ

ಖಲಿಸ್ತಾನಿ ಹತ್ಯೆಯ ಗುಪ್ತಚರ ಮಾಹಿತಿಯನ್ನು ವಾರದ ಹಿಂದೆ ಭಾರತಕ್ಕೆ ನೀಡಲಾಗಿತ್ತು: ಟ್ರೂಡೊ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

shUdupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

Udupi ಸಮಗ್ರ ಸಮೀಕ್ಷೆ ಮೂಲಕ ಸೌಲಭ್ಯ: ಸಚಿವೆ ಶೋಭಾ ಕರಂದ್ಲಾಜೆ

vidhana soudha

Karnataka: ಗ್ರಾಮ ಆಡಳಿತ ಸೌಧ ನಿರ್ಮಾಣಕ್ಕೆ ಚಿಂತನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Kasaragod To Thiruvananthapuram: ವಂದೇ ಭಾರತ್‌ಗೆ ಪ್ರಧಾನಿ ಮೋದಿ ಚಾಲನೆ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

Udupi ಮಲ್ಪೆ ಬೀಚ್‌: ನಾಳೆ ಪ್ರವಾಸಿಗರಿಗೆ ಮುಕ್ತ

JAMEER AHMED

HDK ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದದ್ದು?- ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.