ಟೆಸ್ಟ್‌ ರ‍್ಯಾಂಕಿಂಗ್‌: ದ್ವಿತೀಯ ಸ್ಥಾನದಲ್ಲಿ ವಿಲಿಯಮ್ಸನ್‌

ಏಕದಿನ: ಬೌಲಿಂಗ್‌ನಲ್ಲಿ 3ನೇ ಸ್ಥಾನಕ್ಕೆ ಇಳಿದ ವೇಗಿ ಮೊಹಮ್ಮದ್‌ ಸಿರಾಜ್‌

Team Udayavani, Mar 24, 2023, 7:02 AM IST

williomson

ದುಬೈ: ಶ್ರೀಲಂಕಾ ವಿರುದ್ಧ ನಡೆದ ದ್ವಿತೀಯ ಟೆಸ್ಟ್‌ನಲ್ಲಿ 215 ರನ್‌ ಗಳಿಸಿದ್ದ ನ್ಯೂಜಿಲೆಂಡಿನ ಕೇನ್‌ ವಿಲಿಯಮ್ಸನ್‌ ಅವರು ನೂತನ ಐಸಿಸಿ ರ್‍ಯಾಂಕಿಂಗ್‌ನ ಟೆಸ್ಟ್‌ ಬ್ಯಾಟರ್‌ ಪಟ್ಟಿಯಲ್ಲಿ ನಾಲ್ಕು ಸ್ಥಾನ ಮೇಲಕ್ಕೇರಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕಳೆದ ಜನವರಿಯಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಲ್ಲಿ ಆಡದಿದ್ದರೂ ಜೋಶ್‌ ಹೇಝಲ್‌ವುಡ್‌ ಅವರು ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಸ್ಟ್ರೇಲಿಯ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರು ವಿಕೆಟ್‌ ಪಡೆದಿದ್ದ ಮೊಹಮ್ಮದ್‌ ಸಿರಾಜ್‌ ಮೂರನೇ ಸ್ಥಾನಕ್ಕೆ ಜಾರಿದ್ದಾರೆ. 2022ರ ಸೆಪ್ಟೆಂಬರ್‌ನಲ್ಲಿ ಈ ಹಿಂದಿನ ಏಕದಿನ ಆಡಿದ್ದ ಟ್ರೆಂಟ್‌ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದ್ದಾರೆ.

ಕೇನ್‌ ವಿಲಿಯಮ್ಸನ್‌ ಶ್ರೀಲಂಕಾ ವಿರುದ್ಧದ ಮೊದಲ ಮತ್ತು ದ್ವಿತೀಯ ಟೆಸ್ಟ್‌ನಲ್ಲಿ ಅಮೋಘ ನಿರ್ವಹಣೆ ನೀಡಿದ್ದರು. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಕೊನೆಯ ಎಸೆತದಲ್ಲಿ ನಾಟಕೀಯ ಗೆಲುವು ದಾಖಲಿಸಲು ಅವರ ಬ್ಯಾಟಿಂಗ್‌ ವೈಭವ ಕಾರಣವಾಗಿತ್ತು. ಅವರ ಅಜೇಯ 121 ರನ್‌ ಸಾಧನೆಯಿಂದ ತಂಡ ಜಯ ಸಾಧಿಸಿತ್ತು. ದ್ವಿತೀಯ ಟೆಸ್ಟ್‌ನಲ್ಲಿ ಅವರ ಉತ್ತಮ ನಿರ್ವಹಣೆಯಿಂದ ನ್ಯೂಜಿಲೆಂಡ್‌ ಇನಿಂಗ್ಸ್‌ ಮತ್ತು 58 ರನ್ನುಗಳಿಂದ ಜಯ ಸಾಧಿಸಿತ್ತು. ಇದರಿಂದಾಗಿ ವಿಲಿಯಮ್ಸನ್‌ ನಾಲ್ಕು ಸ್ಥಾನ ಮೇಲಕ್ಕೇರಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರು ಈ ಹಿಂದೆ ನಂ.1 ಸ್ಥಾನ ಕೂಡ ಪಡೆದಿದ್ದರು.
ಅವರ ಜತೆಗಾರ ಹೆನ್ನಿ ನಿಕೋಲ್ಸ್‌ ಕೂಡ ರ್‍ಯಾಂಕಿಂಗ್‌ನಲ್ಲಿ ಉತ್ತಮ ಸ್ಥಾನ ಪಡೆದಿದ್ದಾರೆ. ಅಜೇಯ 200 ರನ್‌ ಬಾರಿಸಿದ್ದ ಅವರು 20 ಸ್ಥಾನ ಮೇಲಕ್ಕೇರಿ 27ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡಿನ ನಾಯಕ ಟಿಮ್‌ ಸೌದಿ 11ನೇ ಸ್ಥಾನದಲ್ಲಿದ್ದರೆ ಶ್ರೀಲಂಕಾದ ದಿಮುತ್‌ ಕರುಣರತ್ನೆ ಬ್ಯಾಟಿಂಗ್‌ನಲ್ಲಿ 10ನೇ ಸ್ಥಾನ ಪಡೆದಿದ್ದಾರೆ.

ಸಿರಾಜ್‌-ಸ್ಟಾರ್ಕ್‌ ಜಂಟಿ 3ನೇ ಸ್ಥಾನ: ಇನ್ನು ಬೌಲಿಂಗ್‌ ವಿಭಾಗದ ಏಕದಿನ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಜಾರಿರುವ ಮೊಹಮ್ಮದ್‌ ಸಿರಾಜ್‌, ಇದೀಗ ಮಿಚೆಲ್‌ ಸ್ಟಾರ್ಕ್‌ ಜತೆ ಜಂಟಿಯಾಗಿ 3ನೇ ಸ್ಥಾನ ಹಂಚಿಕೊಂಡಿದ್ದಾರೆ. ಏಕದಿನ ಸರಣಿಯಲ್ಲಿ 53ಕ್ಕೆ 5 ಮತ್ತು 49ಕ್ಕೆ 3 ವಿಕೆಟ್‌ ಕಿತ್ತ ಸಾಧನೆ ಮಾಡತಿದ ಸ್ಟಾರ್ಕ್‌ ತನ್ನ ಸ್ಥಾನವನ್ನು ಉತ್ತಮಪಡಿಸಿಕೊಂಡು ಸಿರಾಜ್‌ಗೆ ಪೈಪೋಟಿ ನೀಡಿದ್ದಾರೆ.

ಟಾಪ್ ನ್ಯೂಸ್

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ

smi irani

Missing: ಕಾಂಗ್ರೆಸ್ ಟ್ವೀಟ್ ಗೆ ಕಟುವಾಗಿ ಪ್ರತಿಕ್ರಿಯಿಸಿದ ಸ್ಮೃತಿ ಇರಾನಿ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಅಹ್ಮದ್‌ ನಗರ ಇನ್ನು ಮುಂದೆ ಅಹಲ್ಯಾದೇವಿ ನಗರ: ಮುಖ್ಯಮಂತ್ರಿ ಏಕನಾಥ್‌ ಶಿಂಧೆ

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು

ಲೋಕಾಯುಕ್ತ ದಾಳಿ: ಇಬ್ಬರು ಸರಕಾರಿ ಅಧಿಕಾರಿಗಳ ಮನೆಯಲ್ಲಿತ್ತು ಕೋಟಿ ಕೋಟಿ ಮೌಲ್ಯದ ಸೊತ್ತುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwe

Wrestlers ಮೌನ ಪ್ರತಿಜ್ಞೆ; ಮನೆಗಳಿಗೆ ಮರಳಿದ ಹೋರಾಟ ನಿರತರು

maguraza

Engagement: ಸೆಲ್ಫಿ ಕೇಳಿದ ಅಭಿಮಾನಿಯೊಂದಿಗೇ ಮಾಜಿ ವಿಂಬಲ್ಡನ್‌ ಚಾಂಪಿಯನ್‌ ನಿಶ್ಚಿತಾರ್ಥ!

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

wtc final

World Test Championship ಫೈನಲ್‌: 4 ದಿನ “ಫುಲ್‌ ಹೌಸ್‌” ನಿರೀಕ್ಷೆ

wrestlers

Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕಾಸರಗೋಡು: ಸ್ಫೋಟಕ ಪತ್ತೆ ಪ್ರಕರಣ… ಆರೋಪಿಗೆ ನ್ಯಾಯಾಂಗ ಬಂಧನ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ

ಕುಲಶೇಖರ: ಸಿಗರೇಟ್‌ ಸೇದುವ ವಿಚಾರದಲ್ಲಿ ಗಲಾಟೆ… ಹೊಡೆದಾಟ

1-sad-dsa

Bhimanna T Naik ದುಃಖ ತಪ್ತ ಕುಟುಂಬಕ್ಕೆ‌ ಸಕಾಲಿಕ ನೆರವಾದ ಶಾಸಕ

police crime

Goa ; ಅಪಹರಣಕ್ಕೊಳಗಾದ ಬಾಲಕಿಯರಿಬ್ಬರ ರಕ್ಷಣೆ; ಹುಬ್ಬಳ್ಳಿಯ ಇಬ್ಬರು ಅರೆಸ್ಟ್

1-wwwwqe

Congress Guarantees ದೇಶವನ್ನು ದಿವಾಳಿಯಾಗಿಸುತ್ತದೆ: ಪ್ರಧಾನಿ ಮೋದಿ