ಬುರ್ಖಾ ತೊಟ್ಟು ಆಸ್ಪತ್ರೆ ಸುತ್ತಿದವನ ಬಂಧನ
Team Udayavani, Jun 16, 2023, 7:27 AM IST
ಮುಂಬೈ: ಪುರಷನೊಬ್ಬ ಬುರ್ಖಾ ಧರಿಸಿ, ತಾನು ಮಹಿಳಾ ವೈದ್ಯೆ ಎಂದು ಸುಳ್ಳುಹೇಳಿ ಜನರನ್ನು ಯಾಮಾರಿಸಿ ಸಿಕ್ಕಿ ಬಿದ್ದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಇಂದಿರಾಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು- ಆಸ್ಪತ್ರೆಯಲ್ಲಿ ನಡೆದಿದೆ.
25 ವರ್ಷದ ಯುವಕನೊಬ್ಬ ಕನಿಷ್ಠ ಮೂರು ವಾರಗಳಿಂದ ಆಸ್ಪತ್ರೆಯ ಆವರಣದಲ್ಲಿ ಬುರ್ಖಾ ಧರಿಸಿ, ತಾನು ವೈದ್ಯೆ ಆಯೆಷ ಎಂದು ಸುಳ್ಳುಹೇಳಿಕೊಂಡು ಓಡಾಡಿದ್ದಾನೆ. ಬಳಿಕ ಆತನ ಅನುಮಾನಸ್ಪದ ನಡವಳಿಯನ್ನು ಗಮನಿಸಿ ಸಿಬ್ಬಂದಿ ದೂರು ನೀಡಿದ್ದಾರೆ. ಆತನ ಧ್ವನಿಯೂ ಹೆಣ್ಣು ಮಕ್ಕಳಂತೆ ಇರದೇ ಇದ್ದ ಕಾರಣ ಆತನ ವರ್ತನೆಯಿಂದ ಪೊಲೀಸರು ಕೂಡ ಕಕ್ಕಾಬಿಕ್ಕಿಯಾಗಿದ್ದಾರೆ. ಬಳಿಕ ನಿಜಾಂಶ ತಿಳಿದು ಆತನನ್ನು ಬಂಧಿಸಲಾಗಿದೆ. ತಾನೋರ್ವ ಸಲಿಂಗಕಾಮಿಯಾಗಿದ್ದು, ಪುರಷರೊಂದಿಗೆ ಸ್ನೇಹ ಬೆಳಸಲು ಈ ರೀತಿ ಬುರ್ಖಾ ತೊಟ್ಟಿದ್ದೆನೆಂದು ಆರೋಪಿ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ