ಪರವಾನಿಗೆಯಿಲ್ಲದೇ ಉದ್ಘಾಟನೆಗೊಂಡಿದ್ದ ಬಿಗ್‌ ಬಜಾರಿಗೆ ಬೀಗ


Team Udayavani, Jul 8, 2023, 5:35 AM IST

big bazar

ವಿಟ್ಲ: ವಿಟ್ಲದ ಅಡ್ಡದಬೀದಿ ಜೆಎಂಜೆ ಕಾಂಪ್ಲೆಕ್ಸ್‌ನಲ್ಲಿ ಪರವಾನಿಗೆಯಿಲ್ಲದೇ ಉದ್ಘಾಟನೆಗೊಂಡಿದ್ದ ಬಿಗ್‌ಬಜಾರಿಗೆ ಕೆಲವೇ ಗಂಟೆಯಲ್ಲಿ ಬೀಗ ಜಡಿಯಲಾಗಿದೆ.

ವಿಟ್ಲದ ಅಡ್ಡದಬೀದಿಯಲ್ಲಿ ಶುಕ್ರವಾರ ಬೆಳಗ್ಗೆ ಬಿಗ್‌ಬಜಾರ್‌ ಶುಭಾರಂಭಗೊಂಡಿತ್ತು. ಸಂಜೆ ವಿಟ್ಲ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಮತ್ತು ಸಿಬಂದಿ ತೆರಳಿ ಪರಿಶೀಲಿಸಿದಾಗ ವ್ಯಾಪಾರ ನಡೆಸಲು ಪ.ಪಂ.ನಿಂದ ಯಾವುದೇ ಅನುಮತಿ ಪಡೆಯದಿರುವುದು ಗಮನಕ್ಕೆ ಬಂದಿದೆ.

ಬಳಿಕ ಅಧಿಕಾರಿಗಳು ಅಂಗಡಿಗೆ ಬೀಗ ಜಡಿದಿದ್ದಾರೆ. ಬಿಗ್‌ಬಜಾರ್‌ನ ಪ್ರಚಾರದ ಬ್ಯಾನರನ್ನು ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗೆ ಅಳವಡಿಸಿದ್ದು, ಇದು ಕಾನೂನು ಬಾಹಿರವಾಗಿದ್ದು, ಅದನ್ನು ಕೂಡ ಅಧಿ ಕಾರಿಗಳು ತೆರವುಗೊಳಿಸಿದ್ದಾರೆ.

ಟಾಪ್ ನ್ಯೂಸ್

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

mob

Blocked; 3 ತಿಂಗಳುಗಳಲ್ಲಿ 2 ಕೋಟಿ ವಾಟ್ಸ್‌ಆ್ಯಪ್‌ ಖಾತೆ ನಿರ್ಬಂಧ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.